ದಕ್ಷಿಣ ಕನ್ನಡ ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ CRIF ಯೋಜನೆಯಡಿ ಒಟ್ಟು 57 ಕೋಟಿ ರೂ. ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕೇಂದ್ರ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 […]










