ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್ […]
ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ Read More »
ಕರಾವಳಿ









