ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಮಹಾನಗರ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ಪಾಲಿಕೆಯ ಮಾಜಿ ಸದಸ್ಯೆಯ ಹತ್ಯೆಯಾಗಿದೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು […]
ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ Read More »
ಕ್ರೈಮ್ ನ್ಯೂಸ್









