ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 24. ತಾಂಟ್ ರೇ ಬಾ ತಾಂಟ್ ಎಂಬ ಡೈಲಾಗ್ ಹೊಡೆದು , ಜಗಳವಾಡಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ್ ಮತ್ತು ನವೀನ ಎಂದು ಗುರುತಿಸಲಾಗಿದೆ. ಅಲ್ತಾಫ್ ಎಂಬಾತ ಉಜಿರೆಯ ಎಂಪಾಯರ್ ಹೋಟೆಲ್ ವೊಂದರಲ್ಲಿ ಜ್ಯೂಸ್ ಮೇಕರ್ ಆಗಿದ್ದು, ಒಂದು ವಾರದ ಹಿಂದೆ ಹೋಟೆಲ್ ಗೆ ಬಂದ […]
ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









