newskadaba

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.      ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯಲ್ಲಿ ಕಾಲಾನುಸಾರವಾಗಿ ಮಾನ್ಸೂನ್‍ ಗಳು ಸಂಭವಿಸುತ್ತಿಲ್ಲ. ಹವಾಮಾನಕ್ಕೆ ಸಂಬಂಧಿಸಿದ ಅಸಾಮಾನ್ಯ ಬದಲಾವಣೆಗಳು, ಪ್ರಕೃತಿ ನಾಶ ಹಾಗೂ ವಿಪರೀತ ಪ್ಲಾಸ್ಟಿಕ್ ಬಳಕೆಯಿಂದಾಗಿ ವಿಜ್ಞಾನಿಗಳಿಗೆ ಮಾನ್ಸೂನ್‍ ಗಳ ನಿಯತಾಂಕಗಳನ್ನು (ಪ್ಯಾರಾಮೀಟರ್‍ಗಳನ್ನು) ಆಧರಿಸಿ ಮಳೆಯ ಮುನ್ಸೂಚನೆಗಳನ್ನು ನಿಖರವಾಗಿ ನಿರ್ಧರಿಸುವುದು ಕಷ್ಟವಾಗುತ್ತಿದೆ ಎಂದು […]

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಇಂದು ಮಧ್ಯಾಹ್ನವೇ ಹೊರಬೀಳಲಿದೆ ಯುಜಿ-ಸಿಇಟಿ ರಿಸಲ್ಟ್..!

(ನ್ಯೂಸ್‌ ಕಡಬ) newskadaba.com ಜೂ. 06. ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (UG-CET) ಫಲಿತಾಂಶವು ಇಂದು (ಶನಿವಾರ) ಪ್ರಕಟಗೊಳ್ಳಲಿದೆ. ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ಪತ್ರಿಕಾಗೋಷ್ಠಿ ನಡೆಸಲಿದ್ದು, ಸಿಇಟಿ ಫಲಿತಾಂಶದ ಸಂಪೂರ್ಣ ವಿವರಗಳು ಹಾಗೂ ಟಾಪರ್‌ ಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ

ಇಂದು ಮಧ್ಯಾಹ್ನವೇ ಹೊರಬೀಳಲಿದೆ ಯುಜಿ-ಸಿಇಟಿ ರಿಸಲ್ಟ್..! Read More »

ಕರ್ನಾಟಕ

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಸುಳ್ಯ ತಾಲೂಕಿನ ಅಲೆಟ್ಟಿ, ಬೆಳ್ತಂಗಡಿ ತಾಲೂಕಿನ ತೆಕ್ಕಾರು ಹಾಗೂ ಕಡಬ ತಾಲೂಕಿನ ಸವಣೂರು ಮತ್ತು ಐತ್ತೂರು

ವಿಕಲಚೇತನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ Read More »

ಕರಾವಳಿ

ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಭಾರತ ಸರಕಾರ ಇವರು 2026ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರದಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.      ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ಜುಲೈ 31. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು

ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ

(ನ್ಯೂಸ್‌ ಕಡಬ) newskadaba.com ಜೂ. 06: ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (KSP) ಖಾಲಿ ಇರುವ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಮಿಕ್ಕುಳಿದ ವೃಂದ) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಈ ಬಾರಿಯ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಭಾರಿ ಸಡಿಲಿಕೆ ನೀಡಿರುವುದು ವಿಶೇಷವಾಗಿದೆ.

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ  ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು. ಅವರು ಶುಕ್ರವಾರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ  ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನ್ಯ ಬದ್ರಿಯಾ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ವಿಶ್ವ ಪರಿಸರ ದಿನಾಚರಣೆಯನ್ನು ಕಡಬ ಪಟ್ಟಣ ಪಂಚಾಯತ್ ನ ಪನ್ಯ ವಾರ್ಡಿನ ಬದ್ರಿಯಾ ಜುಮಾ ಮಸೀದಿಯಲ್ಲಿ ಸಸಿ ನೆಡುವ ಮುಖಾಂತರ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪನ್ಯ ವಾರ್ಡಿನ ಸದಸ್ಯರಾದ ಮಹಮ್ಮದ್ ಫೈಜಲ್, ಮಸೀದಿ ಅಧ್ಯಕ್ಷರಾದ ಶರೀಫ್ ಫೈಝಿ ಉಸ್ತಾದ್, ಖತೀಬರಾದ ರಝಾಕ್ ದಾರಿಮಿ ಉಸ್ತಾದ್, ಪನ್ಯ ವಾರ್ಡ್ ಅಧ್ಯಕ್ಷರಾದ ಹಮೀದ್ ಪನ್ಯ, ಇಂಥಿಯಾಜ್ ಪನ್ಯ, ಕಲೀಂ ಪನ್ಯ, ಇಬ್ರಾಹಿಂ ಪನ್ಯ, ಶಾಫಿ ಪನ್ಯ, ಖಾದರ್ ಪನ್ಯ, ಮುಸ್ತಫ ಪನ್ಯ,

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನ್ಯ ಬದ್ರಿಯಾ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 05. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಜ್ಞಾನವಿ ಎನ್ 10ನೇ ತರಗತಿ ಮತ್ತು ಪ್ರಜ್ವಲ್ 9ನೇ ತರಗತಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ.ರೈ.ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಜೂ. 05. ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮದ್ದಡ್ಕ-ವರಕದೆ ಸಮೀಪ ಗುರುವಾರ ನಡೆದಿದೆ.   ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಎದುರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಕಾರು ಮತ್ತು ಸ್ಕೂಟರ್ ರಸ್ತೆ ಬದಿಯ ಚರಂಡಿಗೆ ಬಿದ್ದಿವೆ ಎಂದು ತಿಳಿದುಬಂದಿದೆ. ಘಟನೆಯಿಂದ ಗಾಯಗೊಂಡ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC

(ನ್ಯೂಸ್ ಕಡಬ) newskadaba.com ಜೂ. 05. ಇನ್ನುಮುಂದೆ ರೈಲು ಪ್ರಯಾಣಿಕರು ದೃಢೀಕೃತ ಟಿಕೆಟ್ ಕಾಯ್ದಿರಿಸುವಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಐಆರ್‌ಸಿಟಿಸಿ ಮೂರು ಕೋಟಿ ಸಂಶಯಾಸ್ಪದ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿರುವ ಕುರಿತು ವರದಿಯಾಗಿದೆ. ಇದೀಗ 800ಕ್ಕೂ ಅಧಿಕ ಪಾಕಶಾಲೆಗಳ ಮೇಲೆ 2,394 ಏಐ-ಆಧರಿತ ಕ್ಯಾಮೆರಾಗಳು ಕಣ್ಣಾವಲು ಇರಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೂಲಕ ರೈಲ್ವೇ ಆಹಾರ ಅನೈರ್ಮಲ್ಯಕ್ಕೆ ಕಾರಣವಾಗುವ ಅಂಶಗಳನ್ನು ಪತ್ತೆ ಮಾಡಬಹುದಾಗಿದೆ. ಅಲ್ಲದೇ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಹೆಡ್‌ಕ್ಯಾಪ್ ಕಡ್ಡಾಯವಾಗಿ

ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC Read More »

ರಾಷ್ಟ್ರೀಯ ನ್ಯೂಸ್
Scroll to Top