ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ
(ನ್ಯೂಸ್ ಕಡಬ) newskadaba.com ಕೊಕ್ಕಡ, ಡಿ.21: ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ […]
ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ Read More »
ಕ್ರೈಮ್ ನ್ಯೂಸ್








