ಕುಕ್ಕೆ ಸುಬ್ರಹ್ಮಣ್ಯ :ಈ ಬಾರಿ ಕುಕ್ಕೆ ಸುಬ್ರಹ್ಮಣ್ಯನ ಬ್ರಹ್ಮರಥ ಎಳೆಯಲು ಭಕ್ತರಿಗಿಲ್ಲ ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿ ರಥೋತ್ಸವದಲ್ಲಿ ಭಕ್ತರ ಪಾಲ್ಗೊಳ್ಳುವಿಕೆಗೆ ನಿಷೇಧ ಹೇರಲಾಗಿದೆ. ಪ್ರತೀ ವರ್ಷ ಚಂಪಾಷಷ್ಠಿಯಂದು ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯುತ್ತಿದ್ದು, ಈ ರಥೋತ್ಸವದಲ್ಲಿ ರಥ ಎಳೆಯಲು ಭಕ್ತರಿಗೂ ಅವಕಾಶವನ್ನು ಕಲ್ಪಿಸಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್-19 ಹಿನ್ನಲೆಯಲ್ಲಿ ಭಕ್ತರಿಗೆ ರಥ ಎಳೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಕ್ಷೇತ್ರದ ಸಂಪ್ರದಾಯಕ್ಕೆ ಯಾವುದೇ ರೀತಿಯ ಧಕ್ಕೆ ಬಾರದ ರೀತಿಯಲ್ಲಿ ಈ ಬಾರಿ ಚಂಪಾಷಷ್ಠಿ ಮಹೋತ್ಸವ ನಡೆಸಲು […]
ಕುಕ್ಕೆ ಸುಬ್ರಹ್ಮಣ್ಯ :ಈ ಬಾರಿ ಕುಕ್ಕೆ ಸುಬ್ರಹ್ಮಣ್ಯನ ಬ್ರಹ್ಮರಥ ಎಳೆಯಲು ಭಕ್ತರಿಗಿಲ್ಲ ಅವಕಾಶ Read More »
ಕರಾವಳಿ









