ಮಂಗಳೂರು: ಅಹ್ಮದ್ ಪಟೇಲ್ ನಿಧನ ➤ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಅರ್ಪಣೆ
(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಕಳೆದ ದಿನ ನಿಧನರಾದ ನಿಧನರಾದ ರಾಜ್ಯಸಭೆ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನ ವಿವಿಧ ಪದಾಧಿಕಾರಿಗಳು ಅಹ್ಮದ್ ಪಟೇಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ನುಡಿ ನಮನ ಸಲ್ಲಿಸಿದ ಮಾಜಿ ಸಚಿವ ರಮಾನಾಥ ರೈ, “ಗಾಂಧಿ ಕುಟುಂಬದ […]
ಮಂಗಳೂರು: ಅಹ್ಮದ್ ಪಟೇಲ್ ನಿಧನ ➤ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಅರ್ಪಣೆ Read More »
ಕರಾವಳಿ, ಕರ್ನಾಟಕ









