ಶ್ರೀನಗರ: ಎನ್‌ಕೌಂಟರ್ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
(ನ್ಯೂಸ್ ಕಡಬ) newskadaba.com ಶ್ರೀನಗರ: , ನ. 19. ಇಂದು ಜಮ್ಮುನಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಜಮ್ಮು -ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಂಚಾರ ತಡೆದು ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್ […]
ಶ್ರೀನಗರ: ಎನ್‌ಕೌಂಟರ್ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ Read More »
ರಾಷ್ಟ್ರೀಯ ನ್ಯೂಸ್








