K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 17: ಕೋವಿಡ್ ಸಂಕಷ್ಟದಿಂದ ಭಾರೀ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಸಾರಿಗೆ ಇಲಾಖೆ ನಷ್ಟ ಸರಿದೂಗಿಸುವುದೇ ಚಿಂತೆಯಾಗಿದೆ. ಆರ್ಥಿಕ ಸಂಕಷ್ಟದಿಂದ ನಾಲ್ಕು ನಿಗಮಗಳ ನೌಕರರಿಗೆ ವೇತನ ಪಾವತಿ ಮಾಡಲು ಇಲಾಖೆ ಪರದಾಟ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ಇಂತಹ ಯಾವುದೇ ಚಿಂತನೆ ಸಾರಿಗೆ ಇಲಾಖೆಯ ಮುಂದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ. ಕೋವಿಡ್ ಲಾಕ್‌ಡೌನ್ […]
K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ Read More »
ಕರ್ನಾಟಕ









