newskadaba

ತೋಟದಲ್ಲೇ ಬಾಕಿಯಾದ 2 ತಿಂಗಳ ಆನೆಮರಿ ➤ ಆನೆ ನೋಡಲು ತೋಟದತ್ತ ಜನ ದೌಡು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 30: ಕಾಡಿನಿಂದ ನಾಡಿಗೆ ಆಹಾರ ಅರಸುತ್ತ ತೋಟಕ್ಕೆ ನುಗ್ಗಿದ ಆನೆಗಳ ಹಿಂಡೊಂದರ ಆನೆಮರಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಶುಕ್ರವಾರ ಬೆಳಿಗ್ಗೆ ಕಂಡುಬಂದಿದೆ. ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ಸಂಪೂರ್ಣ ನಾಶ ಮಾಡಿದೆ.   ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಗೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಉಳಿದಿದೆ ಎಂದು ತಿಳಿದು ಬಂದಿದೆ.ಬೆಳಗ್ಗೆ ತೋಟದ ಮಾಲಕರು ಹೋದಾಗ ವಿಷಯ ತಿಳಿದು ಬಂದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. […]

ತೋಟದಲ್ಲೇ ಬಾಕಿಯಾದ 2 ತಿಂಗಳ ಆನೆಮರಿ ➤ ಆನೆ ನೋಡಲು ತೋಟದತ್ತ ಜನ ದೌಡು Read More »

ಕರಾವಳಿ, ಕರ್ನಾಟಕ

ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ ➤ ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ

(ನ್ಯೂಸ್ ಕಡಬ) newskadaba.com ಸುಳ್ಯ ಅ. 30: ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ – ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ ಸುಳ್ಯದ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಿಕಿನಿ ಪೋಟೋ ಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿತ್ತು .  ಮಾಡೆಲ್ ಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ನಟಿಮಣಿಯರು ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ’ ನಾನು ತೊಡಿಕಾನಕ್ಕೆ ಹೋಗಿ ಜಲಪಾತದ ಸ್ಥಳದಲ್ಲಿ ಫೋಟೋಶೂಟ್ ನಡೆಸಿದ್ದೆ. ಆದರೆ ಆ ಸ್ಥಳ ಧಾರ್ಮಿಕ

ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ ➤ ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ

(ನ್ಯೂಸ್ ಕಡಬ) newskadaba.com ಜಮ್ಮು ಅ. 30: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಗ್ರಾಮವೊಂದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.     ಇಂದು 8.20ರ ಸುಮಾರಿಗೆ ಕುಲ್ಗಾಮ್ ಪೊರಾ ಗ್ರಾಮದಲ್ಲಿ ನಡೆದ ಭಯೋತ್ಪಾದಕ ಕೃತ್ಯದ ಬಗ್ಗೆ ಮಾಹಿತಿ ಪಡೆದ ಕುಲ್ಗಾಮ್ ಪೊಲೀಸರು, ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಹೀಗಾಗಿ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಅರಂತೋಡು: ಈದ್ ಮಿಲಾದ್ ಆಚರಣೆ

 (ನ್ಯೂಸ್ ಕಡಬ) newskadaba.com ಅರಂತೋಡು, ಅ. 28.  ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ಇದರ ಜಂಟಿ ಅಶ್ರಯದಲ್ಲಿ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫಾ (ಸ.ಅ)ರವರ ಜನ್ಮ ದಿನಾಚರಣೆಯನ್ನು ಆ.29 ರಂದು ಆಚರಿಸಲಾಯಿತು. ಬೆಳಿಗ್ಗೆ ಸುಬಹಿ ನಮಾಜಿನ ನಂತರ ನೆಬಿಯವರ ಮದ್ ಹ್ ,ಸ್ವಲಾತ್ ಆಲಾಪನೆ ನಡೆಯಿತು .     ನಂತರ ಬೆಳಿಗ್ಗೆ 7.00 ಗಂಟೆಗೆ ಜಮಾ ಅತ್ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ಯವರು ಧ್ವಜಾರೋಹಣಗೈದು ಖತೀಬರಾದ

ಅರಂತೋಡು: ಈದ್ ಮಿಲಾದ್ ಆಚರಣೆ Read More »

ಕರಾವಳಿ

ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಮೃತ

 (ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 28.  ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಹುಲಿ ಮೃತದೇಹ ಪತ್ತೆಯಾಗಿದ್ದು, 4-5 ದಿನಗಳ ಹಿಂದೆ ಸತ್ತಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.     ಬೇರೊಂದು ಹುಲಿಯೊಂದಿಗೆ ಕಾದಾಟ ನಡೆಸಿದ ವೇಳೆ ಗಾಯಗೊಂಡು ಮೃತಪಟ್ಟಿರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಭದ್ರಾ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ತಾಕತ್ ಸಿಂಗ್ ರಣಾವತ್

ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಮೃತ Read More »

ಕರ್ನಾಟಕ

ಉಪ್ಪಿನಂಗಡಿ: ಕೋವಿಡ್-19 ಹಿನ್ನಲೆ ತೆಕ್ಕಾರಿನಲ್ಲಿ ಸರಳ ಈದ್ ಮೀಲಾದ್ ಆಚರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 28.  ತೆಕ್ಕಾರು ಪ್ರತೀ ವರ್ಷ ಬಾರಿ ವಿಜೃಂಭಣೆಯಿಂದ ನಡೆಯುತ್ತಿದ್ದ ಪ್ರವಾದಿ ಪೈಗಂಬರ್ (ಸ.ಅ)ಮರ ಜನ್ಮ ದಿನಾಚರಣೆ ಪ್ರಯುಕ್ತ ಮೀಲಾದ್ ಆಚರಣೆ ಈ ಬಾರಿ ಕೋವಿಡ್ ನಿಮ್ಮಿತ ಸರಕಾರದ ಮಾರ್ಗ ಸೂಚಿಯಂತೆ ಸರಳವಾಗಿ ತೆಕ್ಕಾರು ಕೇಂದ್ರ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಿತು.     ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮ ಮತ್ತು ಬೃಹತ್ ಮೌಲಿದ್ ಮಜ್ಲೀಸ್ ನಡೆಸಲಾಯಿತು. ಸರ್ಕಾರದ ಮಾರ್ಗ ಸೂಚಿಯಂತೆ ತೆಕ್ಕಾರು ಜಮಾಅತ್ ವ್ಯಾಪ್ತಿಯವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮೀಲಾದ್

ಉಪ್ಪಿನಂಗಡಿ: ಕೋವಿಡ್-19 ಹಿನ್ನಲೆ ತೆಕ್ಕಾರಿನಲ್ಲಿ ಸರಳ ಈದ್ ಮೀಲಾದ್ ಆಚರಣೆ Read More »

ಕರಾವಳಿ

ಪಂಜ: ಚಿತ್ರಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಪಂಜ , ಅ. 28.  ರಂಗ ಸಾಮ್ರಾಟ್ ಅಭಿನಯ ಶಾಲೆ ಧಾರವಾಡ ಕರ್ನಾಟಕ, ಇವರು ಆಯೋಜಿಸಿದ ರಾಷ್ಟ್ರಮಟ್ಟದ ಆರ್ಟ್ ಪೆಸ್ಟ್ 2020 ರ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ-ಅಂತರಾಷ್ಟೀಯ ಮಟ್ಟ, ರಾಜ್ಯ ಮಟ್ಟ, ಜಿಲ್ಲಾ ಮಟ್ಟದಲ್ಲಿ ಹಲಾವರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇಲ್ಲಿಯ ವಿದ್ಯಾರ್ಥಿಗಳಾದ ಕುಶಿತ್ ಮಲ್ಲಾರ 3 ನೇ ತರಗತಿ “ಪ್ರಥಮ” ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ಪ್ರಣಮ್ ಸಂಕಡ್ಕ 4ನೇ ತರಗತಿ “ಪ್ರಥಮ”, ಪ್ರೇಕ್ಷಕ್.ಹೆಚ್ 7 ನೇ ತರಗತಿ “ದ್ವಿತೀಯ”

ಪಂಜ: ಚಿತ್ರಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ Read More »

ಕರಾವಳಿ

ಸಂಘಪರಿವಾರದ ಸದಸ್ಯರಿಂದ ದನ ಕಳ್ಳತನಕ್ಕೆ ಯತ್ನ ➤ ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಕಲ್ಲಡ್ಕ ಅ. 29: ದನ ಕದಿಯಲು ಪ್ರಯತ್ನಿಸಿದ ಮೂವರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಲ್ಲಿನ ಕಲ್ಲಡ್ಕದ ಕುಂಟಿಬಾಪು ಎಂಬಲ್ಲಿ ನಡೆದಿದೆ. ವಶಕ್ಕೆ ಪಡೆಯಲಾದ ಆರೋಪಿಗಳಲ್ಲಿ ನವೀನ್, ಮಾಧವ ಸುಧೆಕಾರ್ ಸಂಘಪರಿವಾರದ ಸದಸ್ಯರಾಗಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.     ಆರೋಪಿಗಳು ಬೀದಿ ಬದಿ ಮೇಯುತ್ತಿದ್ದ ದನವೊಂದನ್ನು ಪಿಕಪ್ ಗೆ ಲೋಡ್ ಮಾಡಿದ್ದು ಈ‌ ಸಂದರ್ಭದಲ್ಲಿ ಸ್ಥಳೀಯರು ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂಘ ಪರಿವಾರದವರೆನ್ನಲಾದ ಆರೋಪಿಗಳ ಕೃತ್ಯದಿಂದ ಸ್ಥಳೀಯರಲ್ಲಿ ಹಲವು ಸಂಶಯಗಳು ಹಬ್ಬಿವೆ.

ಸಂಘಪರಿವಾರದ ಸದಸ್ಯರಿಂದ ದನ ಕಳ್ಳತನಕ್ಕೆ ಯತ್ನ ➤ ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.!

(ನ್ಯೂಸ್ ಕಡಬ) newskadaba.com ತ್ರಿಪುರಾ ಅ. 29: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವಕನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎರಚಿದ ಘಟನೆ ತ್ರಿಪುರಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 27 ವರ್ಷದ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನ್ನ ಬಾಯ್‍ಫ್ರೆಂಡ್ ಬೇರೊಬ್ಬಳ ಜೊತೆ ಸಂಬಂಧ ಹೊಂದಿದ್ದ ಸಿಟ್ಟಿನಿಂದ ಆಕೆ ಈ ಕೃತ್ಯ ಎಸಗಿದ್ದಾಳೆ. ಆ್ಯಸಿಡ್ ದಾಳಿಗೊಳಗಾದ ಯುವಕನನ್ನು ಅಗರ್ತಲಾ ಸರ್ಕಾರಿ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕನ ಮೂಗು ಹಾಗೂ ಕಣ್ಣುಗಳಿಗೆ

ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಪ್ಪಳ ಅ. 29: ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಂದು ವಿಷಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಲಕರ್ಣಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸಂತೋಷ್ ಕುಲಕರ್ಣಿ ಎಂಬವರಿಂದ ಮೂರು ಲಕ್ಷ ದೋಚಿದ್ರು. ಈ ಸಂಬಂಧ 2016 ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗಂಗಾ

ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ Read More »

ಕರ್ನಾಟಕ
Scroll to Top