ಬೈಕ್ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು […]
ಬೈಕ್ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್









