ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ
(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.22: ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಅವರ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶವೊಂದು ಹರಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗರೂಕತೆ ಪಾಲಿಸಬೇಕು. ಯಾರೂ ಮೋಸ ಹೋಗಕೂಡದು ಎಂದು ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಅವರು ತಮ್ಮ ಸ್ವಂತ ಐಪ್ಯಾಡ್‌ನಿಂದ ಈ ಸಂದೇಶ ರವಾನಿಸುತ್ತಿದ್ದಾರೆ ಎಂಬ ರೀತಿಯ ಸಂದೇಶ ಇಲ್ಲಿ ರವಾನೆಗೊಂಡಿದೆ.ತಲಾ 5 ಸಾವಿರ ರೂ.ಮೌಲ್ಯದ 4 ಅಮೆಝೋನ್ ಈ-ಕಾರ್ಡ್ ಖರೀದಿಸಿ jamsteh08@gmail.com ಎಂಬ ಈ-ಮೇಲ್‌ಗೆ ಜಿಲ್ಲಾಧಿಕಾರಿ ಅವರ ಹೆಸರಲ್ಲಿ ರವಾನಿಸುವಂತೆ […]
ಕಾಸರಗೋಡು: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ ಸಂದೇಶ ರವಾನೆ Read More »
ಕರ್ನಾಟಕ









