ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು
(ನ್ಯೂಸ್ ಕಡಬ) newskadaba.com ಕೇರಳ ಅ. 20: ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ಮಾಡಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್‍ನಲ್ಲಿ ನಡೆದಿದೆ.ಮೃತ ಐವರನ್ನು ರಾಮನ್ (61), ಅಯ್ಯಪ್ಪನ್ (55), ಅರುಣ್ (22), ಶಿವನ್ (45) ಮತ್ತು ಮೂರ್ತಿ (24) ಎಂದು ಗುರುತಿಸಲಾಗಿದೆ. ಮೃತರು ಒಂದೇ ಬುಡಕಟ್ಟು ಕಾಲೊನಿಯಲ್ಲಿ ವಾಸಿಸುತ್ತಿದ್ದರು, ಭಾನುವಾರ ಸಂಜೆ ಒಟ್ಟಿಗೆ ಮದ್ಯ ಸೇವಿಸಿ ಅಂದೇ ರಾತ್ರಿಯಲ್ಲಿ ಕುಸಿದು ಬಿದ್ದಿದ್ದಾರೆ, ಆದರೆ ಸೋಮವಾರದಂದು ಐವರು ಮೃತಪಟ್ಟಿದ್ದಾರೆ.ಇವರ ಜೊತೆ ಮದ್ಯ […]
ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









