ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18: ಬೆಳ್ಳಿ ನಾಣ್ಯ ಕೊಡುವ ನೆಪದಲ್ಲಿ ವಂಚಕನೊಬ್ಬ ವೃದ್ದ ದಂಪತಿಯ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಆರೋಪಿಯನ್ನು ಅಕ್ಷಯ್ ಎಂದು ಗುರುತಿಸಲಾಗಿದೆ. ರಾಜಾಜಿನಗರದ ನಿವಾಸಿ ಸೀತಾಪತಿ ಎಂಬುವವರ ಮನೆಗೆ ಬಂದ ಆರೋಪಿ ಅಕ್ಷಯ್, ತಮ್ಮ ಮನೆಯ ಗೃಹ ಪ್ರವೇಶವಿದೆ, ನಾನು ನಿಮ್ಮ ಎದುರು ಮನೆ ನಿವಾಸಿ ಗೃಹ ಪ್ರವೇಶಕ್ಕೆ ಬರಬೇಕು ಎಂದು ಸೀತಾಪತಿ ಹಾಗೂ ಅವರ ಪತ್ನಿ ಕೈಗೆ ಆಮಂತ್ರಣ ಪತ್ರಿಕೆ ಜೊತೆ […]
ಬೆಂಗಳೂರು: ಗೃಹ ಪ್ರವೇಶ ಆಮಂತ್ರಣ ಪತ್ರಿಕೆ ನೀಡಿ ಚಿನ್ನದ ಸರ ಎಗರಿಸಿದ ಭೂಪ Read More »
ಕರ್ನಾಟಕ, ಕ್ರೈಮ್ ನ್ಯೂಸ್









