ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಮತ್ತು ಪರ್ವತಮುಖಿ ಫ್ರೆಂಡ್ಸ್ ವತಿಯಿಂದ ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಮಣಿಕಂಠ, ಜೇಸಿ ರವಿ ಕಕ್ಕೆಪದವು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.
ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »
ಕರಾವಳಿ









