ಮನೆಯಲ್ಲಿರುವ ಹಲ್ಲಿ ಓಡಿಸಲು ಇಲ್ಲಿದೆ ಸುಲಭ ಉಪಾಯ ➤ ಹೇಗೆ ಎಂಬುದನ್ನ ನೀವೆ ನೋಡಿ
(ನ್ಯೂಸ್ ಕಡಬ) newskadaba.com ಕಡಬ, ಅ.17: ಮನೆಯಲ್ಲಿ ಹಲ್ಲಿಗಳಿರುವುದು ಸಾಮಾನ್ಯ ಸಂಗತಿ. ಹಲ್ಲಿ ಮನುಷ್ಯನಿಗೆ ಯಾವುದೇ ಹಾನಿ ಮಾಡುವುದಿಲ್ಲ. ಆದ್ರೆ ಹಲ್ಲಿ ಮನೆಯಲ್ಲಿದ್ದರೆ ಏನೋ ಒಂತರ ಕಿರಿಕಿರಿ. ಹಲ್ಲಿ ಕಂಡ್ರೆ ಹೆದರುವವರಿದ್ದಾರೆ. ಇದನ್ನು ಓಡಿಸಲು ಅನೇಕ ಪ್ರಯತ್ನಪಟ್ಟು ಸೋತವರಿದ್ದಾರೆ. ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಹಲ್ಲಿ ಓಡಿಸಬಹುದು. ಮೊದಲು ನಿಮ್ಮ ಮನೆಯಲ್ಲಿರುವ ನವಿಲುಗರಿಯನ್ನು ಹಲ್ಲಿ ಓಡಾಡುವ ಜಾಗದಲ್ಲಿ ಇಡಿ. ಹಲ್ಲಿ ನವಿಲಿಗೆ ಹೆದರುತ್ತದೆ. ಹಾಗಾಗಿ ನವಿಲುಗರಿ ಇರುವ ಜಾಗಕ್ಕೆ ಹಲ್ಲಿ ಬರುವುದಿಲ್ಲ. ಇನ್ನೊಂದು ಕಾಫಿ ಪುಡಿಯನ್ನು ತಂಬಾಕು […]
ಮನೆಯಲ್ಲಿರುವ ಹಲ್ಲಿ ಓಡಿಸಲು ಇಲ್ಲಿದೆ ಸುಲಭ ಉಪಾಯ ➤ ಹೇಗೆ ಎಂಬುದನ್ನ ನೀವೆ ನೋಡಿ Read More »
ಕರಾವಳಿ









