ಸಂಪತ್ ಕುಮಾರ್ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ
(ನ್ಯೂಸ್ ಕಡಬ) newskadaba.com ಸುಳ್ಯ, ಅ.12: ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳಲ್ಲಿ ಓರ್ವನಾದ ಸಂಪತ್ ಕುಮಾರ್ ನನ್ನು ಅ.8 ರಂದು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ 5 ಆರೋಪಿಗಳ ಪೈಕಿ 4 ಜನರಿಗೆ ಪೊಲೀಸ್ ಕಸ್ಟಡಿ ಹಾಗೂ ಒರ್ವನಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ. ಸಂಪತ್ ಕುಮಾರ್ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸ್ ತಂಡ ಆರೋಪಿಗಳಾದ ಮನಮೋಹನ್ ಯಾನೆ ಮನು ಕಲ್ಲುಗುಂಡಿ, ಮನೋಜ್ ಯಾನೆ ಮಧು ದಂಡಕಜೆ, ಬಿಪಿನ್ ಕೂಲಿಶೆಡ್ಡ್, ಕಾರ್ತಿಕ್ ದಂಡಕಜೆ ಹಾಗೂ ಶಿಶಿರ್ […]
ಸಂಪತ್ ಕುಮಾರ್ ಕೊಲೆ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ Read More »
ಕರಾವಳಿ, ಕ್ರೈಮ್ ನ್ಯೂಸ್









