ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ
(ನ್ಯೂಸ್ ಕಡಬ) newskadaba.com ಕಡಬ, ಅ.10: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ರಾಮಕುಂಜದ 53 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 28 ವರ್ಷದ ಮಹಿಳೆ, 48 ವರ್ಷದ ಮಹಿಳೆ, 12 ವರ್ಷದ ಬಾಲಕ, ನೂಜಿಬಾಳ್ತಿಲದ 46 ವರ್ಷದ ಮಹಿಳೆ, ಕಾಮಣದ 29 ವರ್ಷದ ಯುವತಿ, ದೋಳ್ಪಾಡಿಯ 42 ವರ್ಷದ ವ್ಯಕ್ತಿ, ಪುಣ್ಚಪ್ಪಾಡಿಯ 55 ವರ್ಷದ ವ್ಯಕ್ತಿ, ಆಲಂಕಾರಿನ 31 […]
ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »
ಕರಾವಳಿ









