newskadaba

ಸಂಪಾಜೆ: ರಾಜ್ಯ ಹೆದ್ದಾರಿಯ ಚರಂಡಿ ಕುಸಿತ

(ನ್ಯೂಸ್ ಕಡಬ) newskadaba.com ಸಂಪಾಜೆ, ಅ.09: ಸಂಪಾಜೆಯ ಗಡಿಕಲ್ಲಿನ ಮಸೀದಿಯ ಬಳಿ ಮಂಗಳೂರು ಮೈಸೂರು ರಾಜ್ಯ ಹೆದ್ದಾರಿಯು ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ಚರಂಡಿ ಕುಸಿದಿದ್ದು, ಇದೀಗ ಅಪಾಯಕಾರಿ ಉಂಟುಮಾಡಿದೆ.     ದಿನಪ್ರತಿ ನೂರಾರು ವಾಹನಗಳು, ಪಾದಚಾರಿಗಳು ಈ ದಾರಿಯಲ್ಲಿ ಸಂಚರಿಸುತ್ತಿದ್ದು, ಅಪಾಯ ತಪ್ಪಿದ್ದಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕಾಗಿ ಸಂಪಾಜೆ ಎಸ್.ಡಿ.ಪಿ.ಐ ಪ್ರಮುಖರಾದ ಮಹಮ್ಮದ್‌ ಕುಂಞೆ ಮತ್ತು ಆಶ್ರಫ್‌ ರವರು ಈ ಮೂಲಕ ತಿಳಿಸಿದ್ದಾರೆ. […]

ಸಂಪಾಜೆ: ರಾಜ್ಯ ಹೆದ್ದಾರಿಯ ಚರಂಡಿ ಕುಸಿತ Read More »

ಕರಾವಳಿ

ಮಂಡ್ಯ: ಅನ್ನಭಾಗ್ಯ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ.!

(ನ್ಯೂಸ್ ಕಡಬ) newskadaba.com ಮಂಡ್ಯ, ಅ.09: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡಲಾದ ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಸೊಸೈಟಿಯಲ್ಲಿ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಹೇಳಲಾಗುತ್ತಿದೆ.     ಗುರುದೇವರಹಳ್ಳಿ ಕಾಲೋನಿ ನಿವಾಸಿ ಪುಟ್ಟೇಗೌಡ, ಸತ್ಯಮ್ಮ, ಮಧು ಮೊದಲಾದವರಿಗೆ ಅಕ್ಕಿ ವಿತರಿಸಿದ್ದು, ಗ್ರಾಮಸ್ಥರು ಆಹಾರ ಇಲಾಖೆ ಅಧಿಕಾರಿಗಳಿಗೆ ಈ ಕುರಿತಾಗಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿ ಪರಿಶೀಲನೆ ನಡೆಸಿ ಅಕ್ಕಿಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದಾರೆ ಎನ್ನಲಾಗಿದೆ.  

ಮಂಡ್ಯ: ಅನ್ನಭಾಗ್ಯ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ.! Read More »

ಕರ್ನಾಟಕ

10 ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ ➤ ಸಹಾಯಕ್ಕಾಗಿ ಗೂಗಲ್ ಸರ್ಚ್.?!

 (ನ್ಯೂಸ್ ಕಡಬ) newskadaba.com ಅಮೆರಿಕ, ಅ. 09: ಪಾಪಿ ತಂದೆಯೊಬ್ಬ ತನ್ನ 10 ತಿಂಗಳ ಹೆಣ್ಣು ಶಿಶುವಿನ ಮೇಲೆ ಅತ್ಯಾಚಾರವೆಸಗಿ ಬಳಿಕ ಗೂಗಲ್ ಸರ್ಚ್ ಮಾಡಿರುವ ಆಘಾತಕಾರಿ ಘಟನೆಯೊಂದು ಅಮೆರಿಕದ ಪೆನ್ಸಿಲ್ವೇನಿಯದಲ್ಲಿ ನಡೆದಿದೆ. 29 ವರ್ಷದ ವ್ಯಕ್ತಿ ತನ್ನ ಮಗುವನ್ನು ಆರೈಕೆ ಮಾಡುತ್ತಿದ್ದ ವೇಳೆ ಶಿಶುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಪರಿಣಾಮ ಮಗುವಿನ ಖಾಸಗಿ ಅಂಗದಲ್ಲಿ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ. ಅಲ್ಲದೆ ಶಿಶು ಉಸಿರಾಟವನ್ನೂ ನಿಲ್ಲಿದೆ. ಇದರಿಂದ ಗಾಬರಿಗೊಂಡ ವ್ಯಕ್ತಿ ಕೂಡಲೇ ಗೂಗಲ್ ಮೊರೆ ಹೋಗಿದ್ದಾನೆ. ಮಗು ಉಸಿರಾಟ

10 ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ ➤ ಸಹಾಯಕ್ಕಾಗಿ ಗೂಗಲ್ ಸರ್ಚ್.?! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು ದಸರಾಗೆ ಸಿದ್ಧತೆ ➤ ಅಭಿಮನ್ಯುಗೆ ಅಂಬಾರಿ ಹೊರುವ ತಾಲೀಮು

(ನ್ಯೂಸ್ ಕಡಬ) newskadaba.com ಮೈಸೂರು, ಅ. 09: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಕಳೆದ ವಾರವೇ ಅರಮನೆಗೆ ಗಜಪಡೆ ಆಗಮಿಸಿದ್ದು, ಇಂದಿನಿಂದ ಗಜಪಡೆಗಳಿಗೆ ಮರಳಿನ ಮೂಟೆ ಹೊರುವ ತಾಲೀಮು ಶುರುವಾಗಲಿದೆ.   ಅಭಿಮನ್ಯು ನೇತೃತ್ವದ 5 ಆನೆಗಳಿಂದ ಮರಳು ಮೂಟೆ ಹೊರುವ ತಾಲೀಮು ನಡೆದಿದೆ. ಈ ಬಾರಿ ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಿಸುವ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಮಾತ್ರ ಗಜಪಡೆಗಳ ತಾಲೀಮು ನಡೆಯಲಿದೆ. ಇಂದು ಬೆಳಗ್ಗೆ ಅರಮನೆಯ ಸುತ್ತ ಒಂದು ಸುತ್ತು ಹಾಕಿದ

ಮೈಸೂರು ದಸರಾಗೆ ಸಿದ್ಧತೆ ➤ ಅಭಿಮನ್ಯುಗೆ ಅಂಬಾರಿ ಹೊರುವ ತಾಲೀಮು Read More »

ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09: ಅಂ.ರಾ.ವಿಮಾನ ನಿಲ್ದಾಣದಲ್ಲಿ 25,45,920 ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.ಕಾಸರಗೋಡು ನಿವಾಸಿ ಸುಮೇಶ್ ಬಂಧಿತ ಆರೋಪಿ. ಈತ ಎಲೆಕ್ನಿಕ್ ಕುಕ್ಕರ್ ಒಳಗೆ ಚಿನ್ನ ಇಟ್ಟು ಸಾಗಾಟ ಮಾಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರೋಪಿಯಿಂದಬರೋಬ್ಬರಿ 25,45,920 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.    

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಡ್ಡಡ್ಕ: ರಸ್ತೆ ಬಿಟ್ಟು ಚರಂಡಿಗೆ ಇಳಿದ ಮಿನಿ ಟಾಟಾ ಏಸ್‌ ರಿಕ್ಷಾ

(ನ್ಯೂಸ್ ಕಡಬ) newskadaba.com ಬಡ್ಡಡ್ಕ, ಅ.09: ಬಡ್ಡಡ್ಕ ಶಾಲೆಯ ತಿರುವಿನಲ್ಲಿ ಪಾಣತ್ತೂರು ಕಡೆಯಿಂದ ಸುಳ್ಯ ಕಡೆಗೆ ಸಂಚರಿಸುತ್ತಿದ್ದ ಮಿನಿ ಟಾಟಾ ಏಸ್‌ ಗೂಡ್ಸ್‌ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಚರಂಡಿಗೆ ಇಳಿದ ಘಟನೆ ಇಂದು ನಡೆದಿದೆ.   ವಾಹನದಲ್ಲಿ ಚಾಲಕ ಸೇರಿದಂತೆ ಇಬ್ಬರು ಮಹಿಳೆ ಮತ್ತು ಮಗು ಸಂಚರಿಸುತ್ತಿದ್ದು, ಅಲ್ಪ ಸ್ವಲ್ಪ ಗಾಯಗೊಂಡಿರುತ್ತದೆ. ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಗಾಯಗೊಂಡವರನ್ನು ಸುಳ್ಯ ಅಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.  

ಬಡ್ಡಡ್ಕ: ರಸ್ತೆ ಬಿಟ್ಟು ಚರಂಡಿಗೆ ಇಳಿದ ಮಿನಿ ಟಾಟಾ ಏಸ್‌ ರಿಕ್ಷಾ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರಿ ಮಳೆಗೆ ಕೊಲ್ಲಮೊಗ್ರದ ಕಡಂಬಳ ಸೇತುವೆ ಶಿಥಿಲ

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.09: ಕಳೆದ ದಿನ ಸುರಿದ ಸಿಡಿಲು ಮಿಂಚು ಭಾರಿ ಮಳೆಗೆ ಕೊಲ್ಲಮೊಗ್ರ ಗ್ರಾಮದ ಕಡಂಬಳ ಸೇತುವೆ ಬಿರುಕು ಬಿಟ್ಟಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಭಾರಿ ಮಳೆ ಬಂದ ಕಾರಣ ಸೇತುವೆಯಲ್ಲಿ ಬಿರುಕು ಬಿಟ್ಟಿದ್ದು, ಸೇತುವೆಯ ಮಣ್ಣೆಲ್ಲಾ ಕೊರೆದು ಹೋಗಿದೆ. ಇಲ್ಲಿನ ಕಂಬಳ, ಪೆರ್ನಾಜೆ, ಕೊಂಬೆಟ್ಟುವಿನ ಸುಮಾರು 22 ಮನೆಯವರು ಇದರಿಂದಾಗಿ ತೊಂದರೆಗೆ ಒಳಗಾಗಿದ್ದಾರೆ. ಈ ಸೇತುವಿನಲ್ಲಿ ಕೇವಲ ದಿಚಕ್ರ ವಾಹನಗಳಷ್ಟೆ ಓಡಾಡಲು ಸಾಧ್ಯವಿರುವುದಾಗಿ ಈ ಭಾಗದ ಜನರು ತಿಳಿಸಿದ್ದಾರೆ.  

ಭಾರಿ ಮಳೆಗೆ ಕೊಲ್ಲಮೊಗ್ರದ ಕಡಂಬಳ ಸೇತುವೆ ಶಿಥಿಲ Read More »

ಕರಾವಳಿ

ಪುತ್ತೂರು : ಸ್ಕೂಟರ್‌ ಸ್ಕಿಡ್‌ ➤ ಸವಾರ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಬನ್ನೂರು, ಅ.09: ನೆಕ್ಕಿಲ ನಿವಾಸಿ ಯುವಕರೊಬ್ಬರು ಬನ್ನೂರು ಶಾಲಾ ಬಳಿ ಸ್ಕೂಟರ್‌ವೊಂದು ಸ್ಕಿಡ್‌ ಆಗಿ ಸವಾರ ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತರನ್ನು ಬನ್ನೂರು ನೆಕ್ಕಿಲ ನಿವಾಸಿ ಬೂಂದ್‌ ಕುಡಿಯುವ ನೀರಿನ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನಿಶಾಂತ್(28‌ ವ.) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಟಿವಿಎಸ್‌ ಸ್ಕೂಟರ್‌ ನಲ್ಲಿ ಮನೆ ಕಡೆ ಬರುತ್ತಿದ್ದ ವೇಳೆ ಸ್ಕೂಟರ್‌ ಸ್ಕಿಡ್‌ ಆಗಿರಬಹುದು ಎಂದು ಹೇಳಲಾಗುತ್ತದೆ. ಅದೇ ದಾರಿಯಾಗಿ ತಡ ರಾತ್ರಿ ವ್ಯಕ್ತಿಯೊಬ್ಬರು

ಪುತ್ತೂರು : ಸ್ಕೂಟರ್‌ ಸ್ಕಿಡ್‌ ➤ ಸವಾರ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 09. ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಮೇಗಿನಪೇಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೇಗಿನಪೇಟೆ ನಿವಾಸಿಯಾದ ಲಲಿತಾ ಎಂಬವರು ಒಂಟಿ ಜೀವನ ನಡೆಸುತ್ತಿದ್ದು, ಇವರ ಮನೆಗೆ ನುಗ್ಗಿದ ಕಳ್ಳರು ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗೆ ಚಿನ್ನಕ್ಕಾಗಿ ಹುಡುಕಾಡಿ ಆಕೆಯ ಕುತ್ತಿಗೆಯಲ್ಲಿದ್ದ ಬೆಳ್ಳಿಯ ಸರ ಕಸಿದು, ಮನೆಯ ಮುಂಬಾಗಿಲಿಗೆ

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ಒಂಟಿ ಮಹಿಳೆಯ ಮನೆಗೆ ಕಳ್ಳರ ಕನ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ವಿಟ್ಲದಲ್ಲಿ ಮುಂಜಾನೆ ವೇಳೆ ಒಂಟಿ ಮಹಿಳೆಯ ಮನೆಗೆ ಕನ್ನ ಹಾಕಿದ ಕಳ್ಳರು ದರೋಡೆ ಮಾಡಿ ಎಸ್ಕೆಪ್ ಆಗಿದ್ದಾರೆ.     ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿದ ಮಹಿಳೆಗೆ ಹಲ್ಲೆ ನಡೆಸಿ ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ವಿಟ್ಲ ಮೇಗಿನ ಪೇಟೆಯಲ್ಲಿ ನಡೆದಿದೆ. ಒಂಟಿಯಾಗಿ ಜೀವನ ನಡೆಸುತ್ತಿದ್ದ ಲಲಿತಾ ಎಂಬ ಮಹಿಳೆಯ ಮನೆಗೆ ಮುಂಬಾಗಿಲು ಮೂಲಕ ನುಗ್ಗಿ, ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ಬಾಯಿಗೆ

ವಿಟ್ಲ : ಒಂಟಿ ಮಹಿಳೆಯ ಮನೆಗೆ ಕಳ್ಳರ ಕನ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top