ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್ ಭಟ್ ನೇಮಕ
(ನ್ಯೂಸ್ ಕಡಬ) newskadaba.com ಉಡುಪಿ, ಅ. 05. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ಭಾನುವಾರ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಾ. ವೈ. ನವೀನ್ ಭಟ್ ಅವರನ್ನು ನಿಯೋಜಿಸಲಾಗಿದೆ. ನವೀನ್ ಭಟ್ 2017ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಹಾಸನ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರೀತಿ ಗೆಹ್ಲೋಟ್ ಸೆ. 07, 2019ರಂದು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಸದ್ಯಕ್ಕೆ ಸರಕಾರ ಅವರಿಗೆ ಯಾವುದೇ ಸ್ಥಾನವನ್ನು ತೋರಿಸಿಲ್ಲ. […]
ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್ ಭಟ್ ನೇಮಕ Read More »
ಕರಾವಳಿ, ಕರ್ನಾಟಕ









