ಬೆಳ್ಳಾರೆ: ನಿವೃತ್ತ ಎ.ಎಸ್.ಐ ಮಧು ಟಿ. ಯವರಿಗೆ ಬೀಳ್ಕೊಡುಗೆ
(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.01: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಧು ಟಿ. ಯವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವು ಕಳೆದ ದಿನದಂದು ದೇವಿ ಹೈಟ್ಸ್ ನ ಅನುಗ್ರಹ ಸಭಾಭವನದಲ್ಲಿ ನಡೆಯಿತು. ಬೆಳ್ಳಾರೆ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೋಹನ್ ಉಳುವಾರು ರವರಿಗೆ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆಯಾಗಿದ್ದು ಇವರನ್ನು ಅಭಿನಂದಿಸಲಾಯಿತು. ಸುಳ್ಯದ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿಯವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳ್ಳಾರೆ ಪೊಲೀಸ್ […]
ಬೆಳ್ಳಾರೆ: ನಿವೃತ್ತ ಎ.ಎಸ್.ಐ ಮಧು ಟಿ. ಯವರಿಗೆ ಬೀಳ್ಕೊಡುಗೆ Read More »
ಕರಾವಳಿ








