ಕಟೀಲು ದೇಗುಲ ಸೀಲ್‌ಡೌನ್ ಆಗಿಲ್ಲ ➤ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಆಡಳಿತ ಮಂಡಳಿ ಮನವಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಪ್ರಸಿದ್ಧ ಕ್ಷೇತ್ರಗಳಲ್ಲೊಂದಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೀಲ್ ಡೌನ್ ಎನ್ನುವ ಸುದ್ದಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅದು ಸುಳ್ಳು ಸುದ್ದಿ ಭಕ್ತರು ಗೊಂದಲಕ್ಕೀಡಾಗುವುದು ಬೇಡ ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಒಂದು ವಾರದ ಹಿಂದೆ ದೇಗುಲದ ಅರ್ಚಕರೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಗುಣಮುಖರಾಗಿದ್ದಾರೆ. ಕಳೆದ ದಿನ (ಸೋಮವಾರ) ಮಧ್ಯಾಹ್ನದ ವೇಳೆಗೆ ಸಾಮಾಜಿಕ […]
ಕಟೀಲು ದೇಗುಲ ಸೀಲ್‌ಡೌನ್ ಆಗಿಲ್ಲ ➤ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಆಡಳಿತ ಮಂಡಳಿ ಮನವಿ Read More »
ಕರಾವಳಿ, ಕರ್ನಾಟಕ









