newskadaba

ತಡರಾತ್ರಿ ಗುಡ್ಡ ಕುಸಿದು ಮನೆ ನೆಲಸಮ ➤ ಅವಷೇಶದಡಿ ಸಿಲುಕಿದ್ದ ಆರು ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ20:  ಕರಾವಳಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇಯಿದೆ. ಈಗಾಗಲೇ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆಯ ಅವಾಂತರಕ್ಕೆ ಅಪಾರ ಪ್ರಮಾಣದ ಹಾನಿಯು ಉಂಟಾಗಿದೆ.     ಕಳೆದ ತಡರಾತ್ರಿ ವಿಟ್ಲದ ಮಂಗಳಪದವು ಬಳಿಯ ಬಾಬುಕಟ್ಟೆ ಎಂಬಲ್ಲಿ ಗುಡ್ಡವೊಂದು ಕುಸಿದು ಮನೆಯು ಸಂಪೂರ್ಣವಾಗಿ ನೆಲಸಮಗೊಂಡ ಘಟನೆ ನಡೆದಿದೆ. ತರಕಾರಿ ವ್ಯಾಪಾರಿ ಅಬ್ದುಲ್ಲ ಎಂಬುವರ ಮನೆಯ ಪಕ್ಕದಲ್ಲಿದ್ದ ಧರೆ ಕುಸಿದು ಮನೆ ಸಂಪೂರ್ಣವಾಗಿ ನೆಲಸಮವಾಗಿತ್ತು. ಮನೆಯಲ್ಲಿದ್ದ ಆರು ಮಂದಿ ಅವಷೇಶದಡಿಯಲ್ಲಿ ಸಿಲುಕಿದ್ದರು, ತಕ್ಷಣವೇ […]

ತಡರಾತ್ರಿ ಗುಡ್ಡ ಕುಸಿದು ಮನೆ ನೆಲಸಮ ➤ ಅವಷೇಶದಡಿ ಸಿಲುಕಿದ್ದ ಆರು ಮಂದಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com  ಕಾವೂರು, ಸೆ.19:  ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ , ಕೂಳೂರಿನ ಶಾಲೆಯ ತಡೆಗೋಡೆ ಕುಸಿದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಾಂಪೌಂಡ್ ಗೋಡೆ ಕುಸಿದಿದೆ. ಇದ್ದಕ್ಕಿದ್ದಂತೆ ತಡೆಗೋಡೆ ಕುಸಿದ ಪರಿಣಾಮ ಉಮೇಶ್ ಅವರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ಮಾಡಿದರೂ ಕೂಡಾ ಉಮೇಶ್

ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.19:  ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನವನ್ನು ಕೇರಳ ಸಾಂಸ್ಕೃತಿಕ ಸಚಿವ ಎ.ಕೆ ಬಾಲನ್‌ ಅವರು ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಮಂಜೇಶ್ವರ ಹೊಸಂಗಡಿ ಸಮೀಪ ನಿರ್ಮಿಸಿರುವ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕರಾಗಿದ್ದ ಡಾ. ವೆಂಕಟರಾಜ ಪುಣಿಂಚಿತ್ತಾಯ ಅವರ ಹೆಸರಿನ ಗ್ರಂಥಾಲಯವನ್ನು ಶಾಸಕ ಎಂ. ಸಿ ಕಮರುದ್ದೀನ್, ಸಭಾಂಗಣವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ. ಜಿ. ಸಿ ಬಶೀರ್ ಉದ್ಘಾಟಿಸಿದರು. ತುಳು

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ Read More »

ಕರ್ನಾಟಕ

ಕರ್ನಾಟಕ ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ➤ ಹವಾಮಾನ ಇಲಾಖೆಯಿಂದ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19: ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಬೀದರ್‌, ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.     ಮಳೆಯ ಆರ್ಭಟಕ್ಕೆ ಹಲವು ರಸ್ತೆಗಳು ಕೊಚ್ಚಿ ಹೋಗಿದ್ದು, ಸೇತುವೆಗಳು ಮುಳುಗಿವೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಬೆಳೆ ನಾಶ ಪರಿಣಾಮ ರೈತರು ಆಕಾಶಕ್ಕೆ ನೋಡುವಂತಾಗಿದೆ. ಈ ಎಲ್ಲಾ ಆಸ್ತಿ- ಪಾಸ್ತಿ ನಷ್ಟ್ಟಗಳ

ಕರ್ನಾಟಕ ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ➤ ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಕುಂದಾಪುರ: ಗಾಂಜಾ ಸಾಗಟ , 4 ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ.19: ಭಟ್ಕಳದಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಭೀಮಾಶಂಕರ್ ಎಸ್. ನೇತೃತ್ವದ ಗಂಗೊಳ್ಳಿ ಪೊಲೀಸರ ತಂಡ ನಾಲ್ವರು ಆರೋಪಿಗಳನ್ನು ಮರವಂತೆಯ ಬಳಿ ಕಳೆದ ದಿನ ರಾತ್ರಿ  ಕಾರ್ಯಾಚರಣೆ ಮಾಡಿ ಬಂಧಿಸಿದ್ದು, ವಾಹನ ಸಹಿತ 14.45 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಗಳಾದ ಮಂಗಳೂರು ಹರೆಕಾಳದ ನಿವಾಸಿಗಳಾದ ಮಹಮ್ಮದ್ ಸಾಕೀರ್(24), ಮಹಮ್ಮದ್ ಜಾಫರ್ (32), ಬಂದೂರು ಕಿರಿಮಂಜೇಶ್ವರದ ಅಲಾಜ್

ಕುಂದಾಪುರ: ಗಾಂಜಾ ಸಾಗಟ , 4 ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ

(ನ್ಯೂಸ್ ಕಡಬ) newskadaba.com , ಸೆ.19:  ಪೇಟಿಎಂ ಬಳಕೆದಾರರಿಗೆ ಇಲ್ಲಿದೆ ಗುಡ್‌ ನ್ಯೂಸ್. ಪ್ಲೇ ಸ್ಟೋರ್‌ನಿಂದ ಬ್ಯಾನ್ ಆಗಿ 4 ಗಂಟೆಗಳ ನಂತರ ಪೇಟಿಎಂ ಹಿಂತಿರುಗಿದೆ. ಈ ಕುರಿತು ಪೇಟಿಎಂ ತನ್ನ ಮಾಹಿತಿಯನ್ನು ಟ್ವೀಟ್ ಮೂಲಕ ನೀಡಿದೆ.   ಗೂಗಲ್ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ಪೇಟಿಎಂ ಅನ್ನು ಪ್ಲೇ ಸ್ಟೋರ್‌ನಿಂದ ಹೊರಗಿಡಲಾಗಿತ್ತು. ಆದರೆ ಈಗ ಮತ್ತೆ ಪ್ಲೇ ಸ್ಟೋರ್‌ಗೆ ಮರಳಿದ್ದು, ಈಗ ಬಳಕೆದಾರರು ಅದನ್ನು ಡೌನ್‌ಲೋಡ್ ಮಾಡಬಹುದು. ಶುಕ್ರವಾರ, ಗೂಗಲ್ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ Read More »

ತಂತ್ರಜ್ಞಾನ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ.19:  ಪ್ರತಿ ಗ್ರಾಮದಲ್ಲೂ 20 ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಜಪಾನ್ ಮಾದರಿಯಲ್ಲಿ ಕರಾವಳಿ ತೀರ ಅಭಿವೃದ್ಧಿಪಡಿಸಲಾಗುವುದು ಎಂದು ಹಿಂದು ಧಾರ್ಮಿಕ ದತ್ತಿ ಮತ್ತು ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ರಾಜೀವ ಗಾಂಧಿ ವಸತಿ ಯೋಜನೆ ಮೂಲಕ ಮೀನುಗಾರರಿಗೂ ಮನೆ ನಿರ್ಮಿಸಿಕೊಡಲಾಗುತ್ತಿತ್ತು. ಪ್ರಸ್ತುತ ಮೀನುಗಾರಿಕಾ ಇಲಾಖೆಯಿಂದಲೇ ವಸತಿ ಯೋಜನೆ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಚಿರತೆ ದಾಳಿಗೆ ಸಾಕು ನಾಯಿ ಬಲಿ

(ನ್ಯೂಸ್ ಕಡಬ) newskadaba.com ಕಲ್ಮಕಾರು, ಸೆ.19: ಚಿರತೆ ದಾಳಿಗೆ ನಾಯಿಯೊಂದು ಬಲಿಯಾದ ಘಟನೆ ಕಲ್ಮಕಾರಿನಲ್ಲಿ ಕಳೆದ ದಿನ ರಾತ್ರಿ ವರದಿಯಾಗಿದೆ.     ಕಲ್ಮಕಾರು ಗ್ರಾಮದ ಪನ್ನೆ ಬಳಿ ರಾತ್ರಿ ಚಿರತೆಯೊಂದು ದಾಳಿ ನಡೆಸಿ ಲಿಂಗಪ್ಪ ಗೌಡ ಅಂತಿಬೆಟ್ಟು(ಪುಟ್ಟಮಜಲು)ರ ಮನೆಗೆ ಸಾಕು ನಾಯಿಯನ್ನು ತಿಂದು ಹಾಕಿದ್ದು, ಇಂದು ಮುಂಜಾನೆ ಮನೆಯ ಅಂಗಳದಲ್ಲಿ ಅರ್ಧ ತಿಂದ ನಾಯಿಯ ಮೃತ ದೇಹ ಪತ್ತೆಯಾಗಿದೆ.      

ಸುಬ್ರಹ್ಮಣ್ಯ: ಚಿರತೆ ದಾಳಿಗೆ ಸಾಕು ನಾಯಿ ಬಲಿ Read More »

ಕರಾವಳಿ

ರಾಗಿಣಿ-ಸಂಜನಾಗೆ ಇನ್ನೆರಡು ದಿನ ಜೈಲೇ ಫಿಕ್ಸ್​​

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19:  ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ಸೋಮವಾರಕ್ಕೆ ಮುಂದೂಡಿದೆ.     ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯಾವಕಾಶ ಕೇಳಿದ ಹಿನ್ನೆಲೆಯಲ್ಲಿ, ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಎನ್​ಡಿಪಿಎಸ್​​ ಕೋರ್ಟ್​​ ಮುಂದೂಡಿದೆ.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಇಂದು ಒಟ್ಟು ಐದು ಆರೋಪಿಗಳ ಜಾಮೀನಿನ ವಿಚಾರಣೆ ಇತ್ತು. ಇದರಲ್ಲಿ ಕೆಲವರು ಜೈಲಿನಲ್ಲಿದ್ದರೆ ಇನ್ನೂ

ರಾಗಿಣಿ-ಸಂಜನಾಗೆ ಇನ್ನೆರಡು ದಿನ ಜೈಲೇ ಫಿಕ್ಸ್​​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿರತೆಗೆ ಪ್ರಸವ ವೇದನೆ ➤ ಹೊಟ್ಟೆಯಲ್ಲೆ ಮೃತಪಟ್ಟ ಮರಿಗಳು!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19:  ನಗರ ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿರುವ 8 ವರ್ಷ ಪ್ರಾಯದ ಚಿರತೆ ‘ಚಿಂಟು’ಗೆ ಪ್ರಸವ ಸಮಸ್ಯೆಯಿಂದ ಸ್ಥಿತಿ ಗಂಭೀರವಾದ ಕಾರಣ ತುರ್ತಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಎರಡು ಮರಿಗಳನ್ನು ಹೊರತೆಗೆಯಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆ ತಿಳಿಸಿದೆ.     ಶಸ್ತ್ರಚಿಕಿತ್ಸೆಯ ನಂತರ ಚಿರತೆಯು ಚೇತರಿಸುತ್ತಿದ್ದು, ಮೃಗಾಲಯದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಚಿರತೆಯ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಮೃಗಾಲಯದ ವೈದ್ಯಾಧಿಕಾರಿ ಡಾ.ವಿಷ್ಣುದತ್ ಮತ್ತು

ಚಿರತೆಗೆ ಪ್ರಸವ ವೇದನೆ ➤ ಹೊಟ್ಟೆಯಲ್ಲೆ ಮೃತಪಟ್ಟ ಮರಿಗಳು! Read More »

ಕರಾವಳಿ, ಕರ್ನಾಟಕ
Scroll to Top