newskadaba

ಪತ್ನಿಗೆ ಮನೆಗೆಲಸ, ವೃದ್ಧ ಪೋಷಕರ ಆರೈಕೆಗೆ ಬಲವಂತ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್‌ ಕಡಬ) newskadaba.com ಆ. 26: ಪತಿ ಸೇರಿದಂತೆ ಯಾರೂ ಸಹ ಪತ್ನಿಗೆ ಮನೆಗೆಲಸ ಮಾಡುವಂತೆ ಅಥವಾ ವೃದ್ಧ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೌಟುಂಬಿಕ ನ್ಯಾಯಾಲಯ ನೀಡಿದ್ದ ಮಾಸಿಕ 9,000 ಜೀವನಾಂಶ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಚಿಲ್ಲಾಕೂರ್ ಸುಮಲತಾ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.   ವೃದ್ಧ ಪೋಷಕರನ್ನು ನೋಡಿಕೊಳ್ಳುವ ಪ್ರಾಥಮಿಕ ಕರ್ತವ್ಯ ಮಗ ಅಥವಾ ಮಗಳಿಗೆ ಸೇರಿದೆಯ ಹೊರತು ಸೊಸೆ ಅಥವಾ ಅಳಿಯಂದಿರದಲ್ಲ. ವಿವಾಹ […]

ಪತ್ನಿಗೆ ಮನೆಗೆಲಸ, ವೃದ್ಧ ಪೋಷಕರ ಆರೈಕೆಗೆ ಬಲವಂತ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 25.  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಇವರ ವತಿಯಿಂದ ಶ್ರೀ ಭಾರತಿ ಶಾಲೆ, ಆಲಂಕಾರಿನಲ್ಲಿ ಸೋಮವಾರದಂದು ನಡೆದ 14ರ ವಯೋಮಾನದ ಬಾಲಕರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಎಂಟನೇ ತರಗತಿಯ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳಾದ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ- ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಆಗಸ್ಟ್ 28: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಇವರ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಗಸ್ಟ್ 28 ರಂದು  ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ

ಆಗಸ್ಟ್ 28: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ

ಬಾಲಕ-ಬಾಲಕಿಯರಿಗೆ ಜಿಲ್ಲಾಮಟ್ಟದ ಈಜು ಸ್ಪರ್ಧೆ

(ನ್ಯೂಸ್ ಕಡಬ) newskadaba.com ಆ. 24. ರಾಷ್ಟ್ರೀಯ ಕ್ರೀಡಾ  ದಿನಾಚರಣೆಯ  ಅಂಗವಾಗಿ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವೀ ಒನ್ ಅಕ್ವಾ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯನ್ನು ಆಗಸ್ಟ್ 29ರಂದು ಬೆಳಗ್ಗೆ 9ಗಂಟೆಗೆ ನಗರದ ಎಮ್ಮೆಕೆರೆ ಮಂಗಳೂರು ಸ್ಮಾರ್ಟ್ ಸಿಟಿ ಅಂತರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿದೆ. ಈಜು ಸ್ಪರ್ಧೆಗಳು ಈ ಕೆಳಗಿನ ವಿಭಾಗಗಳಲ್ಲಿ ನಡೆಯಲಿದೆ: ವಿಭಾಗ 1ರಿಂದ  5ರ ವರೆಗೆ:  2011-2013ರಿಂದ

ಬಾಲಕ-ಬಾಲಕಿಯರಿಗೆ ಜಿಲ್ಲಾಮಟ್ಟದ ಈಜು ಸ್ಪರ್ಧೆ Read More »

ಕರಾವಳಿ

ಪಿಎಂ ಕಿಸಾನ್ ಯೋಜನೆ: ರೈತರ ಇ-ಕೆವೈಸಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಆ. 24. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ  ಸರ್ಕಾರದಿಂದ ಪ್ರತಿ 4 ತಿಂಗಳಿಗೊಮ್ಮೆ ರೂ. 2 ಸಾವಿರದಂತೆ ವರ್ಷಕ್ಕೆ 3 ಕಂತುಗಳಲ್ಲಿ ಒಟ್ಟು ರೂ. 6 ಸಾವಿರ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಸಹಾಯಧನ ಪಡೆಯಲು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳುವುದು  ಕಡ್ಡಾಯವಾಗಿದೆ. ಇ-ಕೆವೈಸಿ  ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ

ಪಿಎಂ ಕಿಸಾನ್ ಯೋಜನೆ: ರೈತರ ಇ-ಕೆವೈಸಿ ಕಡ್ಡಾಯ Read More »

ಕರ್ನಾಟಕ

ಎಸ್.ಐ.ಆರ್: ರಾಜಕೀಯ ಪಕ್ಷಗಳ ಸಭೆ

(ನ್ಯೂಸ್ ಕಡಬ) newskadaba.com ಆ. 24. ವಿಶೇಷ ಸಮಗ್ರ ಪರಿಷ್ಕರಣೆ (SIR)  ಕರಡು ಮತದಾರರ ಪಟ್ಟಿ ಪ್ರಕಟಣೆ ಪ್ರಯುಕ್ತ ರಾಜಕೀಯ ಪಕ್ಷಗಳ ಸಭೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾತನಾಡಿ, ಕರಡು ಮತದಾರರ ಪಟ್ಟಿಯು ಪ್ರಕಟಗೊಂಡ ನಂತರದ ಕ್ರಮಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮತದಾರರ ಪಟ್ಟಿ ಕರಡು ಪ್ರತಿಗಳನ್ನು ಎಲ್ಲಾ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ನೀರಜ್ ಪಾಲ್ (ಕಾಂಗ್ರೆಸ್),

ಎಸ್.ಐ.ಆರ್: ರಾಜಕೀಯ ಪಕ್ಷಗಳ ಸಭೆ Read More »

ಕರಾವಳಿ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ಕೇವಲ ವೃತ್ತಿಪರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ರಾಜ್ಯ ಹಾಸ್ಟೆಲ್ ಪೋರ್ಟಲ್ https://shp.karnataka.gov.in/ ಮೂಲಕ ಆನ್‍ ಲೈನ್‍ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in ಅಥವಾ ಹತ್ತಿರದ ಜಿಲ್ಲಾ

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ ಕ್ಯಾ. ಚೌಟಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ

(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂತಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಕ್ಯಾ. ಚೌಟ ಅವರು ಪ್ರಸ್ತಾಪಿಸಿರುವ ಈ ವಿಷಯಕ್ಕೆ

ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ ಕ್ಯಾ. ಚೌಟಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ Read More »

ಕರ್ನಾಟಕ

ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್ ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಚೌಟ

(ನ್ಯೂಸ್ ಕಡಬ) newskadaba.com ಆ. 14. ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ, ದೇಶಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿರುವ ಬಹುದೊಡ್ಡಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಖೇದ ವ್ಯಕ್ತಪಡಿಸಿದ್ದಾರೆ.   ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದಂದು ಧ್ವಜಾರೋಹಣದ ಕರ್ತವ್ಯದಿಂದ ವಿನಾಯಿತಿ ನೀಡುವಂತೆ

ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್ ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಚೌಟ Read More »

ಕರ್ನಾಟಕ

ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 14. ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 18ರಿಂದ ಸೆಪ್ಟೆಂಬರ್ 7ರ ವರೆಗೆ ಅರ್ಜಿ ಸಲ್ಲಿಸಬಹುದು. ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆಗಳನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ಓದಿ, ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಶಾಲಾ

ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
Scroll to Top