ಕಡಬ: ಶ್ರೀದುರ್ಗಾ ಫ್ಯಾನ್ಸಿ ಮತ್ತು ಫೂಟ್ ವೇರ್ ಹೌಸ್ ಶುಭಾರಂಭ
(ನ್ಯೂಸ್ ಕಡಬ) newskadaba.com ಕಡಬ, ಸೆ.02. ಇಲ್ಲಿನ ಸಿ.ಎ. ಬ್ಯಾಂಕ್ ಯೋಗಕ್ಷೇಮ ಸಂಕೀರ್ಣದಲ್ಲಿ ಶ್ರೀದುರ್ಗಾ ಫ್ಯಾನ್ಸಿ ಮತ್ತು ಫೂಟ್ ವೇರ್ ಹೌಸ್ ಇಂದು ಶುಭಾರಂಭಗೊಂಡಿತು. ಶುಭವತಿ ರೈ ಬೆದ್ರಾಜೆ ಇವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಕಡಬ ಸಿ.ಎ ಬ್ಯಾಂಕ್ ಅಧ್ಯಕ್ಷ ರಮೇಶ್ ಭಟ್ ಕಲ್ಪುರೆ, ಸೀತಾರಾಮ ಗೌಡ ಪೊಸವಳಿಕೆ, ಕಡಬ ದುರ್ಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯಕ್, ರಂಜಿತ್ ರೈ ಬೆದ್ರಾಜೆ ಉಪಸ್ಥಿತರಿದ್ದರು. ನೂತನ ಫ್ಯಾನ್ಸಿ […]
ಕಡಬ: ಶ್ರೀದುರ್ಗಾ ಫ್ಯಾನ್ಸಿ ಮತ್ತು ಫೂಟ್ ವೇರ್ ಹೌಸ್ ಶುಭಾರಂಭ Read More »
ಕರಾವಳಿ, ಕರ್ನಾಟಕ









