ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು. ಆ,27: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು. ಇದರಿಂದಾಗಿ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಈ ನಡುವೆ ಕೇಂದ್ರ ಸರಕಾರ ಅನ್ ಲಾಕ್ ಮಾರ್ಗಸೂಚಿ 3.0 ಪ್ರಕಾರ ಜನಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕೇರಳ ಸರಕಾರ ಮಾತ್ರ ರಸ್ತೆ ಸಂಚಾರ ಬಂದ್ ಮಾಡಿತ್ತು. ಈ ಕಾರಣದಿಂದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ […]
ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









