newskadaba

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ . ಆ,25:  IPS ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಇಂದು ದೆಹಲಿಯಲ್ಲಿ (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕರ್ಯಕ್ರಮ ನಡೆಯಲಿದೆ.   ನಾನು ಕಳೆದ ಕೆಲವು ತಿಂಗಳುಗಳಿಂದ ನನ್ನ ಆಯ್ಕೆಗಳನ್ನು ಪರಿಗಣಿಸುತ್ತಿದ್ದೆ ಆದರೆ ಅಂತಿಮವಾಗಿ ನಾನು ಬಿಜೆಪಿಗೆ ಸೇರಲು ಮತ್ತು ನನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇನೆ” ಎಂದು ಅಣ್ಣಾಮಲೈ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. […]

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ . ಆ,24:  ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಭಾನುವಾರ ದೆಹಲಿಯ ಪೋರ್ಟಿಸ್ ಹೃದಯ ಆಸ್ಪತ್ರೆಗೆ ದಾಖಲಿಸಲಾಗಿದೆ.   ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 2017ರಲ್ಲಿ ಲಂಡನ್​ನಲ್ಲಿ ಆಪರೇಷನ್​ ಮಾಡಲಾಗಿತ್ತು. ನಿನ್ನೆ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೂ ಮೊದಲು ಅವರು ಆ್ಯಂಜಿಯೋಪ್ಲಾಸ್ಟಿಗೆ

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ

(ನ್ಯೂಸ್ ಕಡಬ) newskadaba.com ಬೈಂದೂರು. ಆ,24:  ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.     ಪರಿಹಾರದ ಆದೇಶದ ಪ್ರತಿಯನ್ನು ಸಂತ್ರಸ್ತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ತಿಳಿಸಿದ್ದಾರೆ. ಇಂದು ಸಚಿವರು ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಅವರೊಂದಿಗೆ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಆಗಸ್ಟ್ 16

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ Read More »

ಕರಾವಳಿ, ಕರ್ನಾಟಕ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಕೊಯಿಲ. ಆ,24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಸಬಳೂರು ಒಕ್ಕೂಟದ ಆಶ್ರಯದಲ್ಲಿ ಸರಕಾರಿ ಸೌಲಭ್ಯಗಳ ಮಾಹಿತಿ, ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವು ಶ್ರೀ ರಾಮ ಭಜನ ಮಂದಿರದ ವಠಾರದಲ್ಲಿ ಕಳೆದ ದಿನ ನಡೆಯಿತು. ಸಬಳೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24:  ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತಲಾ 10 ಸಾವಿರದ ಗಡಿ ದಾಟಿದೆ. ದ.ಕ.ದಲ್ಲಿ ಮೊದಲ ಕರೊನಾ ಪತ್ತೆಯಾಗಿ ಐದು ತಿಂಗಳಲ್ಲಿ ಸೋಂಕಿತರ ಸಂಖ್ಯೆ ಈ ಮಟ್ಟಕ್ಕೆ ಏರಿದೆ. ಶನಿವಾರ 228 ಮತ್ತು ಭಾನುವಾರ 193 ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಪ್ರಕರಣಗಳು 10,330ಕ್ಕೆ ಏರಿಕೆಯಾಗಿವೆ.     ಎರಡು ದಿನದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 2,343 ಸಕ್ರಿಯ ಪ್ರಕರಣಗಳಿದ್ದು,

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ Read More »

ಕರಾವಳಿ, ಕರ್ನಾಟಕ

ಕೊವೀಡ್-19 ಮುಕ್ತರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ

(ನ್ಯೂಸ್ ಕಡಬ) newskadaba.com ಚೆನ್ನೈ. ಆ,24: ಜನಪ್ರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ -19 ವರದಿ ನೆಗಟಿವ್ ಎಂದು ಬಂದಿದೆ. ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ಪಿಬಿ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.   ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದ್ದರಿಂದ ಎಸ್‌ಪಿಬಿ

ಕೊವೀಡ್-19 ಮುಕ್ತರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ Read More »

ಕರಾವಳಿ

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,24: ಇಲ್ಲಿನ‌ ಜೂನಿಯರ್ ಕಾಲೇಜು ಬಳಿ ನಿವಾಸಿ ಟೂರಿಸ್ಟ್ ಕಾರು ಚಾಲಕ ವಾಸು ಎಂಬವರಿಗೆ ಅವರ‌ ಪುತ್ರನ ನೇತೃತ್ವದಲ್ಲೇ ಮೂರು ಮಂದಿಯ ತಂಡ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆಗೈದ ಪರಿಣಾಮ ಅವರು ಮೃತಪಟ್ಟ ಘಟನೆ‌ ಇಂದು ಬೆಳಗ್ಗೆ ನಡೆದಿದೆ. ನಗರದ ಪಂಚಾಯತ್ ವ್ಯಾಪ್ತಿಯ ಜ್ಯೂನಿಯರ್ ಕಾಲೇಜ್ ರಸ್ತೆ ಬಳಿಯ ನಿವಾಸಿ ಹಿರಿಯ ಚಾಲಕ ವಾಸು ಮೂಲ್ಯ (65) ಮೇಲೆ ದಾಳಿ ಮಾಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಟ್ಯಾಕ್ಸಿ ಚಾಲಕ

ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಕರಾವಳಿ. ಆ,23:  ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.     ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಡಗು, ನಾಪೊಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಭಾರೀ

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..! Read More »

ಕರಾವಳಿ, ಕರ್ನಾಟಕ

7 ಬಾರಿ ಪೆಟ್ರೋಲ್ ದರ ಏರಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23:  ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮತ್ತೆ ದರ ಏರಿಕೆಯನ್ನು ಮುಂದುವರೆಸಿದೆ. ಕಳೆದ ಎಂಟು ದಿನಗಳಲ್ಲಿ ಏಳು ಬಾರಿ ಪೆಟ್ರೋಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಆಗಸ್ಟ್ 16ರಂದು 14 ಪೈಸೆ, ಆಗಸ್ಟ್ 17ರಂದು 16 ಪೈಸೆ. ಆಗಸ್ಟ್ 18ರಂದು 17 ಪೈಸೆ, ಆಗಸ್ಟ್ 20ರಂದು ಪ್ರತಿ 10

7 ಬಾರಿ ಪೆಟ್ರೋಲ್ ದರ ಏರಿಸಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೊನಾ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ . ಆ,23 : ಪುತ್ತೂರು ತಾಲೂಕಿನಲ್ಲಿ ರವಿವಾರ 5 ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಆದರೆ ಕಡಬ ತಾಲೂಕಿನಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.   ಪುತ್ತೂರು ತಾಲೂಕಿನ ಕುರಿಯ ನಿವಾಸಿ 35 ವರ್ಷದ ಮಹಿಳೆ, ಉಪ್ಪಿನಂಗಡಿ ನಿವಾಸಿ 66 ವರ್ಷದ ಮಹಿಳೆ, ಸರ್ವೆ ನಿವಾಸಿ 39 ವರ್ಷದ ಮಹಿಳೆ, ಕೆಮ್ಮಿಂಜೆ ನಿವಾಸಿ 26 ವರ್ಷದ ಮಹಿಳೆ ಮತ್ತು ದರ್ಬೆ ನಿವಾಸಿ 45 ವರ್ಷದ ಪುರುಷರೊಬ್ಬರಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿದೆ ಎಂದು

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೊನಾ ಅಪ್ ಡೇಟ್ Read More »

ಕರಾವಳಿ
Scroll to Top