ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ,19: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ […]
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ Read More »
ಕರಾವಳಿ, ಕರ್ನಾಟಕ









