ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ
(ನ್ಯೂಸ್ ಕಡಬ) newskadaba.com ಆಲೆಟ್ಟಿ, ಆ.08: ಈಗಾಗಲೇ, ಕರಾವಳಿ ಗ್ರಾಮೀಣ ಭಾಗಗಳು ಮಳೆಯ ಅಬ್ಬರಕ್ಕೆ ನಲುಗುತ್ತಿದೆ. ಅಲ್ಲಲ್ಲಿ ಗುಡ್ಡ ಕುಸಿತಗೊಳ್ಳುತ್ತಿದೆ. ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ಮೊರಂಗಲ್ಲು ಶಿವರಾಮ ರೈ ಯವರ ಮನೆ ಹಿಂಬದಿ ಭಾರಿ ಪ್ರಮಾಣದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಗುಡ್ಡ ಕುಸಿತಗೊಂಡು ಅಪಾರ ಪ್ರಮಾಣದ ನಷ್ಟವಾಗಿದೆ. ತಡರಾತ್ರಿ ಸುಮಾರು 1 ಗಂಟೆ ಸುಮಾರಿಗೆ ನಾಯಿ ಜೋರಾಗಿ ಬೊಗಳಿದಾಗ ಮನೆಯ ಒಳಗೆ ಮಲಗಿ ನಿದ್ರಿಸಿದ್ದ ಶಿವರಾಮ ರೈ ದಂಪತಿ ಯವರು ಎಚ್ಚರಗೊಂಡು ಹೊರಗೆ […]
ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ Read More »
ಕರಾವಳಿ, ಕರ್ನಾಟಕ









