ಕೊರೊನಾ ಜೊತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಿ ➤ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com.ಮಂಗಳೂರು, ಆ.6: ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿ ಆಗಿರುವುದು ಬೆಳಕಿಗೆ ಬಂದಿದೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ […]










