ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ
(ನ್ಯೂಸ್ ಕಡಬ) newskadaba.com.ಮಂಗಳೂರು,ಆ.4: ದೇಶದ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬದಲಿಸಿದ ರಾಷ್ಟ್ರೀಯ ಶಿಕ್ಷಣ ನೀತಿ 2020 ಕ್ಕೆ ಅನುಗುಣವಾಗಿ ಕೊಂಕಣಿಗರಿಗೆ ಒಂದನೇ ತರಗತಿಯಿಂದಲೇ ಮಾತೃಭಾಷೆ ಕಲಿಯಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲು ವಿಶ್ವ ಕೊಂಕಣಿ ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ನಗರದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅವರು ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾಕ ಭಾಷೆಯಾಗಿರುವ ಕೊಂಕಣಿಯನ್ನು ಶಾಲೆಗಳಲ್ಲಿ ತೃತೀಯ ಐಚ್ಛಿಕ ಭಾಷೆ […]
ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ Read More »
ಕರಾವಳಿ









