ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.29., ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ಮಂಗಳೂರಿನ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಪಂಬಾಜೆಯ ರಾಜಿತ್ ಶೆಟ್ಟಿ (22) ಎಂದು ಗುರುತಿಸಲಾಗಿದೆ.ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ ಗ್ರಾಮ ಸಮಿತಿ ಬಳಂಜ ಇದರ ಮಾಜಿ ಅಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಮಾಜಿ ನಿರ್ದೇಶಕರಾದ ರಮಾನಾಥ ಶೆಟ್ಟಿ ಪಂಬಾಜೆ ಲೀಲಾಂಜಲಿ […]
ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »
ಕರಾವಳಿ









