ಕರಾವಳಿಯಲ್ಲಿ ಇಂದಿನಿಂದ ಜು 11ರ ವರೆಗೆ ಭಾರಿ ಮಳೆ ಸಾಧ್ಯತೆ ➤ ಎಲ್ಲೋ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ಕರಾವಳಿ ,ಜು.07: ಜು 7ರಿಂದ 11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಕರಾವಳಿಯ ಕಡೆಗೆ ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ನಿಟ್ಟಿನಲ್ಲಿ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ತಿಳಿಸಿದೆ. ಇನ್ನು ಜು 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು, ಮುಂದಿನ 48 ಗಂಟೆಗಳವರೆಗೆ […]
ಕರಾವಳಿಯಲ್ಲಿ ಇಂದಿನಿಂದ ಜು 11ರ ವರೆಗೆ ಭಾರಿ ಮಳೆ ಸಾಧ್ಯತೆ ➤ ಎಲ್ಲೋ ಅಲರ್ಟ್ ಘೋಷಣೆ Read More »
ಕರಾವಳಿ, ಕರ್ನಾಟಕ









