ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಮಂಗಳೂರು,ಜು.02: ಪೈಲೆಟ್ ತರಬೇತಿ ಪಡೆದಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮರೋಳಿಯಲ್ಲಿ ಬುಧವಾರ ನಡೆದಿದೆ. ನೂರಾರು ಕನಸುಗಳನ್ನ ಕಟ್ಟಿಕೊಂಡು ಪೈಲೆಟ್ ತರಬೇತಿ ಪಡೆದಿದ್ದ ಯುವಕನೋರ್ವ ಬುಧವಾರದಂದು ನೇಣು ಬಿಗಿದುಕೊಂಡಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕ 32 ವರುಷದ ಅದ್ವೈತ ಶೆಟ್ಟಿನಗರದ ಮರೋಳಿ ನಿವಾಸಿಯಾಗಿದ್ದು ಪೈಲೆಟ್ ತರಬೇತಿ ಮುಗಿಸಿ ಕೆಲಸ ಹುಡುಕುತ್ತಿದ್ದರು. ಮೂರು ದಿನಗಳ ಹಿಂದೆ ಊರಿಗೆ ಮರಳಿದ್ದು ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]
ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









