ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ
(ನ್ಯೂಸ್ ಕಡಬ) newskadaba.com ಸುಳ್ಯ,ಜೂ.29: ನಗರ ಸಭೆ ವ್ಯಾಪ್ತಿಯಲ್ಲಿ ಪ್ರಥಮ ಕೊರೋನಾ ಪ್ರಕರಣ ಬೆಳಕಿಗೆ ಬಂದಿದ್ದ ನಗರಸಭಾ ಸದಸ್ಯೆಯ ಮಾನವಾದ ಚಿಕ್ಕಮುಡ್ನೂರು ನಿವಾಸಿಯೊಬ್ಬರು ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಜೂ. 20 ರಂದು ಅವರಿಗೆ ಕೊರೋನಾ ದೃಢಗೊಂಡ ಕುರಿತು ವರದಿ ಬಂದಿದ್ದು, ಇದೀಗಾ 7 ದಿನಗಳ ಬಳಿಕ ಅವರ ವರದಿಯಲ್ಲಿ ಕೊರೋನಾ ನೆಗೆಟಿವ್ ಆಗಿರುವ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದಾರೆ. ಜ್ವರ ಶೀತ , ಕೆಮ್ಮು ಭಾದೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಜೂ. 18 […]
ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ Read More »
ಕರಾವಳಿ, ಕರ್ನಾಟಕ








