ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್
(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.25: ಉಳ್ಳಾಲದ ಆಝಾದ್ ನಗರದ 57 ವರ್ಷದ ಮಹಿಳೆ ಬುಧವಾರ ಸಾವನ್ನಪ್ಪಿದ ಬಳಿಕ ಉಳ್ಳಾಲದ ಖಾಸಗಿ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಸೀಲ್ಡೌನ್ ಮಾಡಲಾಗಿದೆ. ತೊಕ್ಕೊಟಿನ ಖಾಸಗಿ ಆಸ್ಪತ್ರೆಗೆ ಉಳ್ಳಾಲದ ಆಝಾದ್ ನಗರದ 57 ವರ್ಷದ ಮಹಿಳೆ ಭೇದಿ ಕಾರಣದಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದರು. ಆದರೆ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ೮ ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದು ವರದಿ ಬಂದಾಗ ಸೋಂಕು […]
ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್ Read More »
ಕರಾವಳಿ









