newskadaba

ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.22: ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲ ಪರೀಕ್ಷೆಗಳು ಮುಗಿದಿವೆ.ವಿಜ್ಞಾನ ಮೌಲ್ಯಮಾಪನದಲ್ಲಿ ಸಾಮಾಜಿಕ ಕಾಳಜಿ ಮರೆತ ಮೌಲ್ಯಮಾಪಕರು ಗೈರಾದ ಪರಿಣಾಮವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಮೌಲ್ಯಮಾಪನ ತಪ್ಪಿಸುವ ಮೌಲ್ಯಮಾಪಕರಿಗೆ ಕೊರೊನಾ ಡ್ಯೂಟಿ ಹಾಕುವ ಕರಿತು ಸುತ್ತೋಲೆ ಹೊರಡಿಸಿದೆ. ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯದ ನಾನಾ ಜಿಲ್ಲೆಗಳಿಂದ ಮೌಲ್ಯಮಾಪಕರು ಬೆಂಗಳೂರಿಗೆ ಹೋಗಬೇಕಿತ್ತು. ಅಲ್ಲಿಗೆ ಬಂದರೆ ಅವರು ಉಳಿದುಕೊಳ್ಳುವ ವ್ಯವಸ್ಥೆ. ಪ್ರಯಾಣ ಇತ್ಯಾದಿ ಸಮಸ್ಯೆ ಸೃಷ್ಟಿಯಾಗುತ್ತಿತ್ತು. ಇದೇ ಕಾರಣದಿಂದ ಮೌಲ್ಯಮಾಪನದ ಮೊದಲೇ ಪ್ರತಿಭಟನೆಗಳು […]

ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ Read More »

ಕರ್ನಾಟಕ

ಏರಿಕೆಯತ್ತ ಪೆಟ್ರೋಲ್‌, ಡೀಸೆಲ್ ದರ

(ನ್ಯೂಸ್ ಕಡಬ) newskadaba.com  ನವದೆಹಲಿ,ಜೂ.22:  ಕಳೆದ ಎರಡು ತಿಂಗಳು ಜಾಗತಿಕವಾಗಿ ತೈಲ ಬೇಡಿಕೆ ಕುಸಿದು, ಬ್ರೆಂಟ್‌ ಕಚ್ಚಾ ತೈಲ ಫ್ಯೂಚರ್ಸ್‌ ದರ ದಾಖಲೆಯ ಇಳಿಕೆಯಾದರೂ ಭಾರತದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗುತ್ತಲ್ಲೇ ಇದ್ದು ಸತತ 16 ನೇ ದಿನವೂ ಕೂಡಾ ದರ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 33 ಪೈಸೆ ಹೆಚ್ಚಳವಾಗಿ 79.56ರೂ. ಆಗಿದ್ದರೆ ಡೀಸೆಲ್‌ 58 ಪೈಸೆ ಹೆಚ್ಚಳವಾಗಿ 78.85 ರೂ. ಬೆಲೆಗೆ ಏರಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ

ಏರಿಕೆಯತ್ತ ಪೆಟ್ರೋಲ್‌, ಡೀಸೆಲ್ ದರ Read More »

ರಾಷ್ಟ್ರೀಯ ನ್ಯೂಸ್

ರಜೌರಿ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.22 :ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಭಾರತ ಪಾಕ್ ಗಡಿ ಭಾಗದಲ್ಲಿ ನಡೆದ ಗುಂಡಿ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಪಾಕ್ ಪಡೆಗಳು ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಪಾಕಿಸ್ಥಾನ ಸೇನೆ ಹಲವು ಬಾರಿ ಕದನ ವಿರಾಮ ಉಲ್ಲಂಘಿಸಿದೆ.   ಪೂಂಚ್ ಜಿಲ್ಲೆಯ ಕೃಷ್ಣ ಘಾಟಿಯಲ್ಲಿ ಇಂದು ಬೆಳಿಗ್ಗೆ 3.30ರ ಸುಮಾರಿಗೆ ಪಾಕಿಸ್ಥಾನ

ರಜೌರಿ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಚಾರ್ಮಾಡಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಪಾರ ಬೆಳೆ ನಾಶ

(ನ್ಯೂಸ್ ಕಡಬ) newskadaba.com.ಮುಂಡಾಜೆ,ಜೂ.22:ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಹೊಸಮಠದಲ್ಲಿ ಭಾನುವಾರ ಅಡಿಕೆ ತೋಟಗಳಿಗೆ ನುಗ್ಗಿದ ಕಾಡಾನೆಗಳು ಅಡಿಕೆ ಮರ ತೆಂಗಿನ ಮರ, ಸೇರಿದಂತೆ ಬಾಳೆಗಿಡಗಳನ್ನು ನಾಶ ಮಾಡಿರುವುದು ವರದಿ ಯಾಗಿದೆ. ನಾರಾಯಣ ಹಾಗೂ ಭಾಸ್ಕರ ಅವರ ತೋಟಗಳಿಗೆ ಆನೆ ದಾಳಿ ಮಾಡಿ ಅಡಿಕೆ, ತೆಂಗು ಮತ್ತು 50ಕ್ಕೂ ಅಧಿಕ ಬಾಳೆಗಿಡಗಳನ್ನು ನೆಲಕ್ಕುರುಳಿಸಿದೆ. ಮರಿಯಾನೆ ಸಹಿತ 4 ಆನೆಗಳ ಘೀಳಿಡುವಿಕೆಯ ಸದ್ದಿನಿಂದ ಎಚ್ಚರಗೊಂಡ ಮನೆಮಂದಿ ಮತ್ತು ಸ್ಥಳೀಯರು ಪಟಾಕಿ ಸಿಡಿಸಿ. ದೊಂದಿ ಬೆಳಕನ್ನು ಹಿಡಿದು ಕಾಡಿಗೆ ಓಡಿಸಿದ್ದಾರೆ. ಸ್ಥಳಕ್ಕೆ

ಚಾರ್ಮಾಡಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಪಾರ ಬೆಳೆ ನಾಶ Read More »

ಕರಾವಳಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.22: ಮುಂಗಾರಿನ ಅಬ್ಬರಕ್ಕೆ ಕರಾವಳಿಯ ಉಳ್ಳಾಲದಲ್ಲಿ ಕಡಲಕೊರೆತ ಆರಂಭಗೊಂಡಿದ್ದು, ಈಗಾಗಲೇ ಹಲವಾರು ಮನೆಗಳು ಕಡಲ ಪಾಲಾಗಿದೆ .ಉಳ್ಳಾಲದಿಂದ ಕಾರವಾರ ವರೆಗಿನ 320 ಕಿ.ಮೀ. ಕಡಲ ತಡಿಯಲ್ಲಿ ಕಡಲಿನ ಪ್ರಕ್ಷುಬ್ಧತೆ ಅಧಿಕವಾಗಿರುವುದರಿಂದ ಅತ್ಯಂತ ಹೆಚ್ಚು ಹಾನಿಗೀಡಾದ ಪ್ರದೇಶಗಳನ್ನು ಗುರುತಿಸಿ ತುರ್ತು ತಡೆಗೋಡೆ ನಿರ್ಮಿಸಲು ಆದೇಶ ನೀಡಲಾಗಿದೆ.   ಸೋಮೇಶ್ವರ ಉಚ್ಚಿಲದಲ್ಲಿ ಮೀನುಗಾರರ ಮನೆಗಳ ರಕ್ಷಣೆಗೆ ಈ ಕೂಡಲೇ ತುರ್ತು ಕಾಮಗಾರಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು

(ನ್ಯೂಸ್ ಕಡಬ) newskadaba.comಕಡಬ,ಜೂ.22:  ಕರಾವಳಿಯಲ್ಲಿ ಮಳೆರಾಯನ ಅಬ್ಬರ ಆರಂಭವಾಗಿ ಅಲ್ಲಲ್ಲಿ ಸಣ್ಣ ಪುಟ್ಟ ಹಾನಿಗಳು ಉಂಟಗಿದೆ, ಇದರ ಜೊತೆಗೆ ಕಡಬ ಪರಿಸರದಲ್ಲಿ ಮಳೆಯ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆಗಳು, ಮಣ್ಣಿನ ತಸ್ತೆಗಳು ಗದ್ದೆಗಳಾಂತಗಿದೆ. ಕಡಬದ ಕಾಲೇಜು ರಸ್ತೆ ಅಡ್ಡಗದ್ದೆ ಪ್ರದೇಶದಲ್ಲಿ ರವಿವಾರ ಸಂಜೆ ಸುರಿದ ಭಾರೀ ಮಳೆಗೆ, ಮಳೆನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿದು ಸ್ಥಳೀಯರ ಓಡಾಟಕ್ಕೆ ತೊಂದರೆವುಂಟಾಗಿದೆ.   ಸರಿಯಾದ ಕ್ರಮದಲ್ಲಿ ಚರಂಡಿ ನಿರ್ವಹಣೆ ಮಾಡದ ಕಾರಣ ಮಳೆನೀರು ಹರಿದು ಹೋಗಲು ತಡೆಯುಂಟಾಗಿ, ಕೆಲವು ಕಡೆ ರಸ್ತೆ ಪಕ್ಕ್ದ

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು Read More »

ಕರಾವಳಿ, ಕರ್ನಾಟಕ

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ ,ಜೂ.22: ಭಾರತದ ಮಾಜಿ ಕ್ರಿಕೆಟಿಗ, ಎಡಗೈ ಸ್ಪಿನ್ನರ್, ರಣಜಿ ಕ್ರಿಕೆಟ್ ನ ದಿಗ್ಗಜ ರಾಜಿಂದರ್ ಗೋಯೆಲ್ ರವಿವಾರ ನಿಧನರಾದರು. 77 ವರ್ಷದ ರಾಜಿಂದರ್ ಬಹಳ ಸಮಯದ ಅನಾರೋಗ್ಯದ ಬಳಿಕ ರವಿವಾರ ಕೋಲ್ಕತ್ತಾದ ನಿವಾಸದಲ್ಲಿ ನಿಧನರಾದರು.   ರಾಜಿಂದರ್ ಗೋಯೆಲ್ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೇ ಇದ್ದರೂ, ದೇಶೀಯ ವಲಯದಲ್ಲಿ ಉತ್ತಮ ಸ್ಪಿನ್ನರ್ ಆಗಿ ಮೂಡಿಬಂದಿದ್ದರು. ಭಾರತದ ದಿಗ್ಗಜ ಬಿಷನ್ ಸಿಂಗ್ ಬೇಡಿ ಸಮಕಾಲೀನ ಸ್ಪಿನ್ನರ್ ಆಗಿದ್ದ ರಾಜಿಂದರ್ 157

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

10ನೇ ತರಗತಿ ಪರೀಕ್ಷೆ ಮಹತ್ವದ ನಿರ್ಧಾರ ತೆಗೆದುಕೊಂಡ ಆಂಧ್ರ ಸರ್ಕಾರ

(ನ್ಯೂಸ್ ಕಡಬ) newskadaba.com.ಆಂಧ್ರಪ್ರದೇಶ,ಜೂ.21:ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಕೊರೊನಾದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಈಗ ಆಂಧ್ರಪ್ರದೇಶದ ಜಗನ್‍ಮೋಹನ್ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಸಂಬಂಧ ಸ್ಪಷ್ಟೀಕರಣ ನೀಡಿರುವ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತ ಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನೇ ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಆಂಧ್ರ ಪ್ರದೇಶದಲ್ಲಿ ಈವರೆಗೆ

10ನೇ ತರಗತಿ ಪರೀಕ್ಷೆ ಮಹತ್ವದ ನಿರ್ಧಾರ ತೆಗೆದುಕೊಂಡ ಆಂಧ್ರ ಸರ್ಕಾರ Read More »

ಕರಾವಳಿ

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ,ಜೂ.21:  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ ಇನ್ನೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದ ಘಟನೆ ಬಾರಕೂರು ಚೌಳಿಕೆರೆ ಬಳಿ ರವಿವಾರ ನಡೆದಿದೆ. ಮೃತ ದುರ್ದೈವಿಯನ್ನು ಉದ್ಯಮಿ ವಕ್ವಾಡಿಯ ಸಂತೋಷ ಶೆಟ್ಟಿ ಎಂದು ಗುರುತಿಸಲಾಗಿದ್ದು ಇವರು ಕೋಟೇಶ್ವರ ಸಮೀಪದ ಬೀಜಾಡಿಯಲ್ಲಿ ಶ್ರೀ ಲಕ್ಷ್ಮೀ ಗ್ಲಾಸ್ ಮತ್ತು ಫ್ಲೈ ವುಡ್ ಶಾಪ್ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು Read More »

ಕರಾವಳಿ, ಕರ್ನಾಟಕ

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!?

(ನ್ಯೂಸ್ ಕಡಬ) newskadaba.com ಶಿವಮೊಗ್ಗ,ಜೂ.21: ಯುವ ಉದ್ಯಮಿ ನಿವೇದನ್ ಅಡಿಕೆಯಿಂದ ಸ್ಯಾನಿಟೈಸರ್ ತಯಾರಿಸಿದ್ದಾರೆ.ಹಿಂದೆ ಅಡಿಕೆಯಲ್ಲಿ ಟೀ ಪುಡಿ ತಯಾರಿಸಿದ್ದರು. ನಂತರ ಸುಗಂಧ ದ್ರವ್ಯ, ಅಡಿಕೆ ಜ್ಯೂಸ್ ತಯಾರು ಮಾಡಿದ್ದರು. ಈಗ ಅಡಿಕೆಯಲ್ಲಿ ಸ್ಯಾನಿಟೈಸರ್ ಸಿದ್ಧಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಅಡಿಕೆಯಲ್ಲಿರುವ ಆಯಂಟಿ ಮೈಕ್ರೋಬಿಯಲ್ ಪದಾರ್ಥ ತೆಗೆದು, ಗ್ಯಾಲಿಕ್ ಆಯಸಿಡ್, ಟ್ಯಾನಿಚ್ ಬಳಸಿಕೊಂಡು ಸ್ಯಾನಿಟೈಸರ್ ಸಿದ್ಧಪಡಿಸಲಾಗಿದೆ. ಅದರಲ್ಲಿ ಶೇ 70ರಷ್ಟು‌ ಆಲ್ಕೋಹಾಲ್‌ ಅಂಶವಿದೆ. ಯಾವುದೇ ಸಿಂಥೆಟಿಕ್ ಬಳಸದೆ‌ ನೈಸರ್ಗಿಕವಾಗಿ ತಯಾರು ಮಾಡಲಾಗಿದೆ, ಪರಿಮಳ ಬರಲು ಕಿತ್ತಳೆ‌ ಆಯಿಲ್ ಬಳಸಲಾಗಿದೆ ಎಂದು

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top