ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ
(ನ್ಯೂಸ್ ಕಡಬ) newskadaba.com ಕಡಬ,ಜೂ.17: ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು.ಸದ್ಯ, ಬೆಥನಿ ನೂಜಿಬಾಳ್ತಿಲ, ಸೈಂಟ್ ಜೋಕಿಮ್ಸ್, ಸರಸ್ವತಿ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 311 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತೀ ಕೊಠಡಿಯಲ್ಲಿ 24 ಮಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ಸಮಸ್ಯೆಯನ್ನು […]
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ Read More »
ಕರಾವಳಿ, ಕರ್ನಾಟಕ









