ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು
(ನ್ಯೂಸ್ ಕಡಬ) newskadaba.com ಮುಂಬೈ,ಜೂ.14: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು […]
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು Read More »
ರಾಷ್ಟ್ರೀಯ ನ್ಯೂಸ್









