ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.8: ಕೊರೊನಾ ಲಾಕ್ಡೌನ್ ಹಿನ್ನಲೆ ಮಾರ್ಚ್ ನಿಂದ ದೇವಾಲಯ, ಮಸೀದಿ, ಚರ್ಚ್ ಗಳನ್ನು ಮುಚ್ಚಲಾಗಿದ್ದು ಸೋಮವಾರದಂದು ಕೆಲವೊಂದು ದೇವಾಲಯ, ಚರ್ಚು, ಮಸೀದಿಗಳನ್ನು ಪುನಃ ತೆರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಕದ್ರಿ ಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿಯವರು, ಇಂದು ನಮಗೆ ಸಂತಸದ ದಿನ. ಬಾವುಕ ಭಕ್ತರು ದರ್ಶನ […]
ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ Read More »
ಕರಾವಳಿ, ಕರ್ನಾಟಕ







