ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ನಿಯಮ ಪಾಲನೆ ಕಡ್ಡಾಯ
(ನ್ಯೂಸ್ ಕಡಬ) newskadaba.com.ಕುಕ್ಕೆ ಸುಬ್ರಹ್ಮಣ್ಯ ,ಜೂ.6: ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯಾದ್ಯಾಂತ ಕೋರೋನಾ ಅಟ್ಟಹಾಸಕ್ಕೆ ಬಹುತೇಕ ಎಲ್ಲಾ ದೇವಾಲಗಳು ಸಂಪೂರ್ಣವಾಗಿ ಬಂದ್ ಮಾಡಲು ಸರ್ಕಾರ ಆದೇಶ ಹೊರಡಿಸಿತ್ತು. ಸತತ 2 ತಿಂಗಳ ಲಾಕ್ ಡೌನ್ ಬಳಿಕ ಈಗ ಮತ್ತೇ ಸರ್ಕಾರ ಹಲವು ಮುಂಜಾಗ್ರತ ಕ್ರಮಗಳನ್ನ ಕೈಗೊಂಡು ದೇವಾಲಯಗಳ ಬಾಗಿಲು ತೆರೆಯಲು ಆದೇಶ ಹೊರಡಿಸಿದೆ. […]
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ನಿಯಮ ಪಾಲನೆ ಕಡ್ಡಾಯ Read More »
ಕರಾವಳಿ, ಕರ್ನಾಟಕ









