ಉಡುಪಿಯಲ್ಲಿ ಎರಡು ಮನೆಗಳು ಸೀಲ್ ಡೌನ್ ➤ ಕೋಟೆ ವ್ಯಾಪ್ತಿಯಲ್ಲಿ ಹೆಚ್ಚಿದ ಆತಂಕ
(ನ್ಯೂಸ್ ಕಡಬ) newskadaba.com ಉಡುಪಿ ,ಜೂ 05: ಉಡುಪಿ ಜಿಲ್ಲೆಯ ಕಟಪಾಡಿಯ ಕೋಟೆ ಗ್ರಾಮ ಪಂಚಾಯತಿಯ ಮಟ್ಟುವಿನ ವಿಷ್ಣುಮೂರ್ತಿ ದೇವಸ್ಥಾನದ ಪಕ್ಕದ ಎರಡು ಮನೆಗಳು ಸೀಲ್ ಡೌನ್ ಗೆ ಒಳಗಾಗಿದೆ. ಲಾಕ್ ಡೌನ್ ಬಳಿಕ ದುಬೈಯಿಂದ ಮಂಗಳೂರಿಗೆ ಬಂದ ಪ್ರಥಮ ವಿಮಾನದಲ್ಲಿ ಬಂದಿದ್ದ ಮಹಿಳೆಯೊರ್ವರು ಕ್ವಾರೆಂಟೈನ್ ಮುಗಿಸಿ ಮನೆಗೆ ಬಂದಿದ್ದರು. ಇದೀಗ ನಿನ್ನೆ (ಗುರುವಾರ) ಅವರಿಗೆ ಕೊವಿಡ್-19 ಸೋಂಕು ದೃಢವಾದ ಹಿನ್ನಲೆ, ಅವರದ ವಾಸದ ಮನೆ ಹಾಗು ಪಕ್ಕದ ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. […]
ಉಡುಪಿಯಲ್ಲಿ ಎರಡು ಮನೆಗಳು ಸೀಲ್ ಡೌನ್ ➤ ಕೋಟೆ ವ್ಯಾಪ್ತಿಯಲ್ಲಿ ಹೆಚ್ಚಿದ ಆತಂಕ Read More »
ಕರಾವಳಿ









