newskadaba

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ 02: ಸೋಮವಾರ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ.   ಸೋಮವಾರ ತಂಡವೊಂದು ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ […]

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com  ವಿಜಯಪುರ, ಜೂ 02: 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರದ ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಡೆದಿದೆ.ಬಾಲಕಿಯ ತಾಯಿ ಬೆಂಗಳೂರಿನಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸವಾಗಿದ್ದರು .     ಮನೆಯಲ್ಲಿ ಬಾಲಕಿಯ ತಾಯಿ ಇಲ್ಲದನ್ನು ಗಮನಿಸುತಿದ್ದ ಕಿರಾತಕ, ಪ್ರತಿ ಬಾರಿ ಬಾಲಕಿಯನ್ನು ಪುಸಲಾಯಿಸಿ, ಬಾಲಕಿ ತಾಯಿ ಮನೆಯಲ್ಲಿ ಇಲ್ಲದ ವೇಳೆ ಸಿಂಧಗಿ ಮೂಲದ 35 ವರ್ಷದ ವ್ಯಕ್ತಿಯೊಬ್ಬ ಬಾಲಕಿಯನ್ನು ಪುಸಲಾಯಿಸಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿ

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.   ಸೋಮವಾರ ಬೆಳಿಗ್ಗೆ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.02 : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಸುಳ್ಯದ ತಾಲೂಕಿನ, ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.   ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಆಗಮಿಸುತ್ತಿದ್ದ ಅಡ್ಕಾರಿನ ವ್ಯಕ್ತಿಯೋರ್ವರಿಗೆ ಸೇರಿದ ಹ್ಯುಂಡೈ ಕ್ರೆಟಾ ಕಾರು ಅರಂತೋಡು ಸಮೀಪದ ಬಿಳಿಯಾರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಅಪರಿಚಿತ ಪಾದಚಾರಿಯು ರಸ್ತೆಯನ್ನು ದಾಟಿದ್ದಾರೆ ಎನ್ನಲಾಗಿದೆ. ಮಳೆ ಬರುತ್ತಿದ್ದುದರಿಂದ ಕಾರು ನಿಯಂತ್ರಣಕ್ಕೆ ಬಾರದೆ ಪಾದಚಾರಿಗೆ ಡಿಕ್ಕಿ

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.01: ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ.    

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..!

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ,ಮೇ.31: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!!

(ನ್ಯೂಸ್ ಕಡಬ) newskadaba.com ಪುತ್ತೂರು,ಜೂನ್.01., ಕಾರು ಹಾಗೂ ಡಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ, ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಸೋಮವಾರ ನಡೆದಿದೆ. ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳಿಗೂ ಹಾನಿಯಾಗಿದೆ. ಅಪಘಾತ ಸಮಯದಲ್ಲಿ ಕಾರಿನ ಏರ್ ಬೆಲೂನ್ ಓಪನ್ ಆದ ಕಾರಣ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ತೆರಳಿರುವುದಾಗಿ

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!! Read More »

ಕರಾವಳಿ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!!

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ,ಜೂ.1:  ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದರು. ಇವರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳ ಪಡಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.   ಹೊಸ ನಿಯಮದ ಪ್ರಕಾರ ರೋಗ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!! Read More »

ಕರಾವಳಿ, ಕರ್ನಾಟಕ

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ರಜೌರಿ,ಜೂ.1 : ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಪಾಕಿಸ್ತಾನ ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. ಪಾಕಿಸ್ತಾನ ತರಬೇತಿ ನೀಡಿರುವ ಹಲವು ಉಗ್ರರು ಈಗಾಗಲೇ ಭಾರತದ ಗಡಿ ನುಸುಳಲು ಸಿದ್ಧವಾಗಿ ನಿಂತಿದ್ದು. ಮೇ.28 ರಿಂದ ಗಡಿ ನುಸುಳಲು ಸತತ ಯತ್ನ ನಡೆಸುತ್ತಲೇ ಇದ್ದಾರೆ.   ಇದರಂತೆ ನೌಶೆರಾ ಸೆಕ್ಟರ್ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನಿಟ್ಟುಕೊಂಡು

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top