newskadaba

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಮಂಗಳೂರು:  ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಕೇಂದ್ರ ಸರಕಾರದ ಆದೇಶದ ಮೇರೆಗೆ  ಜೂನ್ 14ರ ವರೆಗೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ.  ಆ ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತಿತ್ತು. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ […]

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ಕರಾವಳಿ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ

(ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,ಮೇ.27., ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದೆ, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಕೊರೋನಾ ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ವಿಶ್ವದಾದ್ಯಂತ ಈ ವರೆಗೆ 3.43 ಲಕ್ಷ ಜನರು ವೈರಸ್’ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 99,780ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರತೀನಿತ್ಯ ಪಾಸಿಟಿವ್ ಪ್ರಕರಣಗಳು ಶರವೇಗದಲ್ಲಿ ಸಾಗುತ್ತಲೇ ಇದೆ. ಪ್ರಸ್ತುತ ಇಡೀ ವಿಶ್ವದಲ್ಲಿ ಸೋಂಕಿತರ ಸಂಖ್ಯೆ 5,404,512ಕ್ಕೆ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು

(ನ್ಯೂಸ್ ಕಡಬ) newskadaba.com ಕಡಬ, ಮೇ.25.ಬೆಳ್ತಂಗಡಿ:  ನಗರಗಳಲ್ಲಿರುವ ಜನರು 5ಜಿಯತ್ತ ಮುಖಮಾಡಿದರೆ ಹಳ್ಳಿಗಳಲ್ಲಿ ಮಾತ್ರ ಇಂಟರ್ನೆಟ್ ಸಂಪರ್ಕ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ. ಸ್ಥಿರ ದೂರವಾಣಿ ಸಂಪರ್ಕ ಕಲ್ಪಿಸಿದ ಬಳಿಕ ಮೊಬೈಲ್ ಇಂಟರ್ನೆಟ್ ಯುಗಕ್ಕೆ ಬಂದರೂ ಅದು ನಗರಕ್ಕೆ ಮಾತ್ರ ಸೀಮಿತವಾಗಿದೆ. ಹಳ್ಳಿಗಳಲ್ಲಿ ಸ್ಥಿರ ದೂರವಾಣಿ ಮೂಲಕ ಬ್ರಾಡ್ಬ್ಯಾಂಡ್, ಮೊಬೈಲ್ ಇಂಟರ್ನೆಟ್ ಸಂಪರ್ಕಗಳಿವೆ. ಆದರೆ ಇವುಗಳಲ್ಲಿ ಸಂಪರ್ಕ ಸಮಸ್ಯೆ, ವೇಗದ ಸಮಸ್ಯೆ ಇನ್ನೂ ಕೊನೆಗೊಂಡಿಲ್ಲ. ಡೋಂಗಲ್ಗಳೂ ಇದ್ದರೂ ಬರಿ ಹೆಸರಿಗಷ್ಟೆ ಸಿಮಿತವಾಗಿದೆ. ಮುಂಡಾಜೆ, ಕಕ್ಕಿಂಜೆ, ದಿಡುಪೆ, ನೆರಿಯ, ಚಾರ್ಮಾಡಿ,

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು Read More »

ಕರಾವಳಿ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ27: ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ ಹಾಗೂ ಉತ್ತರ ಓಳನಾಡು ಪ್ರದೇಶಗಳಲ್ಲಿಯೂ ಗುರುಡು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.       ಪ್ರತೀ ಗಂಟೆಗೊಮ್ಮೆ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಿದೆ. ಇನ್ನು ಮಂಗಳವಾರ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಜನಜೀವನ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ

(ನ್ಯೂಸ್ ಕಡಬ) newskadaba.com ಕೊಡಗು, ಮೇ 27: ಒಂದು ಕಾಲದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4ರ ವಿನ್ನರ್ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಟ್ಟೂರು ಕೊಡಗಿಗೆ ಸೋಮವಾರ ತೆರಳಿದ್ದ ವೇಳೆ, ಬೆಳ್ಳೂರು ಕ್ರಾಸ್ ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.         ಇನ್ನು ಮೆಬೀನಾ ಮೈಕೇಲ್ ಸೀಸನ್ 4ರ ವಿನ್ನರ್ ಕಿರೀಟ ವನ್ನು ಮುಡಿಗೇರಿಸಿಕೊಂಡು ಟ್ರೋಫಿ ಜತೆಗೆ ಅವರಿಗೆ ಬಹುಮಾನದ ಮೊತ್ತವಾಗಿ 7 ಲಕ್ಷ ರೂ.

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ Read More »

ಕರಾವಳಿ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.26: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ. ಕೊವಿಡ್ -19 ರ ಕಾರಣದಿಂದಾಗಿ ಪ್ರತಿ ರಾಜ್ಯದಲ್ಲೂ ಜಿಎಸ್ ಡಿಪಿಯಲ್ಲಿ ಜಿಲ್ಲಾವಾರು, ವಲಯವಾರು ರಾಜ್ಯಗಳಿಗೆ ಒಟ್ಟು 30.3 ಲಕ್ಷ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಕೊರೋನಾ ಅಘಾತ ➤ ಒಂದೇ ದಿನ 100 ಮಂದಿಗೆ ವೈರಾಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ26: ಕರ್ನಾಟಕದಲ್ಲಿ ಕೊವೀಡ್ 19 ಅರ್ಭಟ ಮುಂದುವರಿದಿದೆ. ಹೌದು, ಇಂದು ಒಂದೇ ದಿನ 100 ಮಂದಿಯಲ್ಲಿ ಕೊರೋನಾ ವೈರಾಸ್ ಪಾಸಿಟಿವ್ ದೃಢ ಪಟ್ಟಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆಯೂ 2,282 ರ ಗಡಿ ದಾಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಿಂದ ತಿಳಿದು ಬಂದಿದೆ. ಇನ್ನು ಚಿತ್ರದುರ್ಗವೊಂದರಲ್ಲೇ ಇಂದು ಒಂದೇ ದಿನ 20 ಮಂದಿಗೆ ಕೊರೋನಾ ವಕ್ಕರಿಸಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಕೋವಿಡ್-19 ಪ್ರಕರಣಗಳು

ಕರ್ನಾಟಕಕ್ಕೆ ಕೊರೋನಾ ಅಘಾತ ➤ ಒಂದೇ ದಿನ 100 ಮಂದಿಗೆ ವೈರಾಸ್ Read More »

ಕರ್ನಾಟಕ

ಮಂಗನಿಗೆ ಕೊರೋನಾ ಲಸಿಕೆ ➤ ಕೊರೋನಾ ಲಸಿಕೆ ಪ್ರಯೋಗ ಯಶಸ್ವಿ

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಮೇ26: ಇಡೀ ಮನುಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಾಣು ಕೊವೀಡ್ -19 ತಡೆಗಟ್ಟವ ಸಲುವಾಗಿ ಲಸಿಕೆ ಕಂಡು ಹಿಡಿಯಲು ಸಮರೋಪಾದಿಯಲ್ಲಿ ವಿವಿಧ ಪ್ರಯತ್ನ ನಡೆಯುತ್ತಿದೆ. ಈ ಸಂಬಂಧ ಜಗತ್ತಿನೆಲ್ಲೆಡೆ ನೂರಾರೂ ಸಾವಿರಾರು ಸಂಶೋಧನೆ ಹಾಗೂ ವಿವಿಧ ರೀತಿಯಲ್ಲಿ ಅಧ್ಯಯನಗಳು ನಡೆಯುತ್ತಿದೆ.       ಈಗ ನ್ಯೂರ್ಯಾಕ್ ನಿಂದ ಬಂದ ಮಾಹಿತಿ ಪ್ರಕಾರ, ಕೊರೋನಾ ಲಸಿಕೆಯನ್ನ ಮಾನವರ ಮೇಲೆ ಪ್ರಯೋಗವನ್ನು ಈಗಾಗಲೇ ಆರಂಭಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಕೊರೋನಾ ಲಸಿಕೆಯ ಮೊದಲ ಮಾದರಿಯನ್ನ ಮಂಗನ

ಮಂಗನಿಗೆ ಕೊರೋನಾ ಲಸಿಕೆ ➤ ಕೊರೋನಾ ಲಸಿಕೆ ಪ್ರಯೋಗ ಯಶಸ್ವಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ  

(ನ್ಯೂಸ್ ಕಡಬ) newskadaba.com  ಮುಂಬೈ, ಮೇ.26., ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಬಲಿ ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿನ ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ಒಂದೇ ದಿನ ಇಷ್ಟು ಪ್ರಮಾಣದ ಸಾವು ಸಂಭವಿಸಿದೆ. ನಿನ್ನೆ ದೇಶಾದ್ಯಂತ 146 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ  ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ.

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ,ಉಡುಪಿ ಮೇ26: ರಾಜ್ಯದಲ್ಲಿ ಕೊರೋನ ವೈರಸ್ ತಾಂಡವಾಗುತ್ತಲೆ ಇದೆ. ಗ್ರೀನ್ ಝೋನ್ ನಲ್ಲಿ ಸೇಫ್ ಆಗಿದ್ದ ಕೃಷ್ಣನಗರಿಗೆ ಇದ್ದಕ್ಕಿದ್ದಂತೆ ಕೊರೋನಾ ಅಪ್ಪಳಿಸಿದ್ದು, ಉಡುಪಿ ಜಿಲ್ಲೆಯನ್ನು ಮಾತ್ರ ಕಳೆದ ದಿನಗಳಿಂದ ಬೆಂಬಿಡದೆ ಕಾಡುತ್ತಿದೆ.     ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ಇಂದು(ಮಂಗಳವಾರ) ಮತ್ತೆ ಉಡುಪಿ ಜಿಲ್ಲೆಗೆ ವಕ್ಕರಿಸಿದ ಕೊರೋನಾ ವೈರಾಸ್, 3ಮಂದಿಯಲ್ಲಿ ಕೋವಿಡ್ -19 ಪಾಸಿಟಿವ್ ದೃಡ ಪಟ್ಟಿದೆ, ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 111ಕ್ಕೆರೀದೆ. ಇವರೆಲ್ಲರೂ

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ Read More »

ಕರಾವಳಿ
Scroll to Top