ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ
(ನ್ಯೂಸ್ ಕಡಬ) newskadaba.com ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ 36 ಗಂಟೆ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಮುಕ್ತಾಯವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಇಂದು ಬೆಳಗ್ಗೆ 7 ಗಂಟೆಯ ವರಗೂ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಇಂದು ಬೆಳಗ್ಗೆ 7 ಗಂಟೆಯ ವೇಳೆಗೆ ಲಾಕ್ ಡೌನ್ ಮುಕ್ತಾಯಗೊಂಡಿದೆ. ಎಂದಿನಂತೆಯೇ ಇಂದಿನಿಂದ ಸಹಜ ಸ್ಥಿತಿಯತ್ತ ಜನ ಜೀವನ ಮರಳಿದೆ. ಇನ್ನು ಇಂದಿನಿಂದ ಮುಂದಿನ ಶನಿವಾರದ […]
ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ Read More »
ಕರ್ನಾಟಕ





