ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಆಹಾರ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com ಆ. 14. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಪಡೆಯುತ್ತಿರುವ ಫಲಾನುಭವಿಗಳ ಆಧಾರ್ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಸೆ. 30ರೊಳಗೆ ಪೂರ್ಣಗೊಳಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರು ಸೂಚಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಒಟ್ಟು 2,16,436 ಪಡಿತರ ಚೀಟಿಯಲ್ಲಿನ 6,62,195 ಫಲಾನುಭವಿಗಳ ಇ-ಕೆವೈಸಿ ಬಾಕಿಯಿದ್ದು, ತಾಲೂಕುವಾರು ಪಟ್ಟಿ ಈ ಕೆಳಕಂಡಂತಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕಡ್ಡಾಯವಾಗಿ ಇ-ಕೆವೈಸಿ ಮಾಡಲು […]
ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಆಹಾರ ಇಲಾಖೆ ಸೂಚನೆ Read More »
ಕರ್ನಾಟಕ





