2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮತ್ತು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಇವರ ಚೈತನ್ಯ ಸಹಾಯಧನ ಯೋಜನೆಯಡಿ ಗುರಿಗಿಂತ ಕಡಿಮೆ ಅರ್ಜಿಗಳು ಸ್ವೀಕಾರಗೊಂಡಿರುವುದರಿಂದ ಈ ಯೋಜನೆಯಲ್ಲಿ ಜಿಲ್ಲಾ ಸಮಿತಿಯ ಆದೇಶದಂತೆ ಅರ್ಜಿಗಳನ್ನು ಮತ್ತೊಮ್ಮೆ ಆಹ್ವಾನಿಸಲಾಗಿದೆ. ಯೋಜನೆಯಲ್ಲಿ ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಹಯೋಗದೊಂದಿಗೆ ರೂ.1 ಲಕ್ಷದಿಂದ ಗರಿಷ್ಠ 5 ಲಕ್ಷಗಳವರೆಗೆ ಸಾಲ ಮಂಜೂರಾತಿಗೆ ಅವಕಾಶವಿದ್ದು, ಸಾಲ ಮಂಜೂರಾದಲ್ಲಿ ಸಂಬಂಧಿಸಿದ ಸಹಾಯಧನ ಗರಿಷ್ಠ ರೂ. 25000/- ನಿಗಮದ ವತಿಯಿಂದ […]





