newskadaba

ಕಚೇರಿ ಆಡಳಿತ ಮತ್ತು ರಿಟೈಲ್ ಸೇಲ್ಸ್ ಕೋರ್ಸ್ ಇದರ ವತಿಯಿಂದ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ದಕ್ಷಿಣಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲ್ಲಿನಲ್ಲಿ ಐಸಿಐಸಿಐ ಅಕಾಡೆಮಿ ಫಾರ್ ಸ್ಕಿಲ್ಸ್, ಐಸಿಐಸಿಐ ಫೌಂಡೇಶನ್ ಬೆಂಗಳೂರು ಸಂಸ್ಥೆಯು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಅತ್ಯಂತ ಬೇಡಿಕೆಯಲ್ಲಿರುವ ಆಫೀಸ್ ಅಡ್ಮಿನಿಸ್ಟ್ರೇಷನ್ ಮತ್ತು ರಿಟೈಲ್ ಸೇಲ್ಸ್ ಕೋರ್ಸ್‍ಗಳಿಗೆ ಉಚಿತ ತರಬೇತಿ ನೀಡುತ್ತಿದೆ. 10ನೇ ತರಗತಿ ಪಾಸಾಗಿರುವ, ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ, 18 ರಿಂದ 30 ವರ್ಷ ವಯಸ್ಸಿನ ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಈ ಕೋರ್ಸ್‍ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಕೋರ್ಸ್ […]

ಕಚೇರಿ ಆಡಳಿತ ಮತ್ತು ರಿಟೈಲ್ ಸೇಲ್ಸ್ ಕೋರ್ಸ್ ಇದರ ವತಿಯಿಂದ ಉಚಿತ ತರಬೇತಿ Read More »

ಕರಾವಳಿ

ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ. ಉದ್ಯಮಶೀಲ ಗುಣಗಳನ್ನು ಮೈಗೂಡಿಸಿಕೊಂಡು ಕೌಶಲ್ಯ ತರಬೇತಿ ಪಡೆದು ಸರ್ಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ದೊರೆಯುವ ಸಾಲ ಸಹಾಯಧನಗಳ ಸೌಲಭ್ಯಗಳನ್ನು ಪಡೆದು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುರವರು ಕರೆ ನೀಡಿದರು. ಅವರು ಕರ್ನಾಟಕ ಸರಕಾರದ ಕೈಮಗ್ಗ ಮತ್ತು ಜವಳಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರ ಸಹಯೋಗದೊಂದಿಗೆ ಸುಳ್ಯ ತಾಲೂಕು

ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು Read More »

ಕರಾವಳಿ

ಉದ್ಯೋಗ : ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮುತ್ತೋಟ್ಟು ಫೈನಾನ್ಸ್ ಪ್ರೈವೆಟ್ ಲಿಮಿಟೆಡ್ ಇದರ ವತಿಯಿಂದ ಅಕ್ಟೋಬರ್ 9ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್ ಇಲ್ಲಿ ನೇರ ನೇಮಕಾತಿ ಆಯೋಜಿಸಲಾಗಿದೆ. 2017-18 ಹಾಗೂ 2018-19 ನೇ ಸಾಲಿನಲ್ಲಿ ತೇರ್ಗಡೆಯಾದ ಎಂ.ಬಿ.ಎ. ಮತ್ತು ಎಂ.ಕಾಂ. ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು hಣಣಠಿs://ಛಿಚಿಡಿeeಡಿ.muಣhooಣಜಿiಟಿಚಿಟಿಛಿe.ಛಿom ವೆಬ್‍ಸೈಟ್‍ನಲ್ಲಿ ಹೆಸರು ನೋಂದಣಿ ಮಾಡಬಹುದು.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ

ಉದ್ಯೋಗ : ನೇರ ನೇಮಕಾತಿ Read More »

ಕರಾವಳಿ

ಅ. 9ರಂದು ಅತಿಥಿ ಶಿಕ್ಷಕರ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು ಅತಿಥಿ ಶಿಕ್ಷಕರಿಂದ ನೇಮಕ ಮಾಡಲಿದೆ. ಪ್ರಾಥಮಿಕ ಸಹ ಶಿಕ್ಷಕ/ಪದವೀಧರ ಸಹ ಶಿಕ್ಷಕ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಿದ್ದು, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 9 ರಂದು ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಲ್ಮಠ, ಜ್ಯೋತಿಚಿತ್ರ ಮಂದಿರದ ಹತ್ತಿರ ಇಲ್ಲಿ ಶೈಕ್ಷಣಿಕ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿಗಳ

ಅ. 9ರಂದು ಅತಿಥಿ ಶಿಕ್ಷಕರ ನೇಮಕ Read More »

ಕರಾವಳಿ

ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.2019-20ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್-ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ವೆಬ್‍ಸೈಟ್ www.karepass.cgg.gov.in ಅಥವಾ www.backwardclasses.kar.nic.in ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :

ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ವಿವಿದೆಡೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿದೆಡೆ ನಿರ್ಮಿಸಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇವರು ಅಕ್ಟೋಬರ್ 5 ರಂದು ಉದ್ಘಾಟಿಸಿಲಿದ್ದಾರೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಿಜೈ, 10.30 ಗಂಟೆಗೆ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪಡೀಲು, 11 ಗಂಟೆಗೆ

ವಿವಿದೆಡೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನೆ Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4.ಶ್ರೀಮತಿ ಮೇರಿ ಪಿ ಪಿ ಪ್ರಾಯ ಎಂಬವರ ಮಗ ನಿಶ್ಮಿತ್ ಪ್ರಾಯ 24 ವರ್ಷ ಎಂಬಾತನು ಬೆಂಗಳೂರು ಮತ್ತು ಮಂಗಳೂರು ಕಡೆಗಳಲ್ಲಿ ಲಾರಿ ಕ್ಲೀನರ್ ಆಗಿ ಕೆಲಸ ಮಾಡೊಕೊಂಡಿದ್ದವನು ಸುಮಾರು 3-4 ತಿಂಗಳಿಗೊಮ್ಮೆ ಮನೆಗೆ ಬಂದು ಹೋಗುತ್ತಿದ್ದವನು.   ದಿನಾಂಕ 10-07-2019 ರಂದು ಬೆಳಿಗ್ಗೆ 10.00 ಗಂಟೆಗೆ ಮಗ ನಿಶ್ಮಿತ್‌ನು ಲಾರಿ ಕ್ಲೀನರ್ ಕೆಲಸಕ್ಕೆಂದು ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದು, ಈಗ ಸುಮಾರು 1 ತಿಂಗಳಿನಿಂದ ನಿಶ್ಮಿತ್ ನು ಯಾವುದೇ

ಕಾಣೆಯಾಗಿದ್ದಾರೆ Read More »

ಕರಾವಳಿ

ಅಕ್ರಮ ಗೋ ಸಾಗಾಟ ಪತ್ತೆ ಇರ್ವರ ಬಂಧನ

  (ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4. ದಿನಾಂಕ:03-10-2019 ರಂದು ಸುಬ್ರಮಣ್ಯ ಕ್ರಾಸ್‌ ಬಳಿ ಅಕ್ರಮವಾಗಿ ಯಾವುದೇ ಪರವಾನಿಗೆ ಯಾ ದಾಖಲಾತಿಗಳಿಲ್ಲದೇ  “ಮಹೇಂದ್ರ ಮ್ಯಾಕ್ಸಿಮೋ ವಾಹನದಲ್ಲಿ 3 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ-ಕಾಲು ಕಟ್ಟಿ ಮಾಂಸಕ್ಕಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಪತ್ತೆಯಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರು  ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿದ್ದು  ಸದ್ರಿ ವಾಹನದಲ್ಲಿ ,ಕಡು ಕಂದು ಬಣ್ಣದ ದೊಡ್ಡ ದನ-1 ,ಕಡು ಕಂದು ಬಣ್ಣದ ಸಣ್ಣ ಕರುಗಿಂತ ದೊಡ್ಡದ್ದು ದನ-1 ,ಕಂದು ಬಣ್ಣದ ಹೆಣ್ಣು

ಅಕ್ರಮ ಗೋ ಸಾಗಾಟ ಪತ್ತೆ ಇರ್ವರ ಬಂಧನ Read More »

ಕರಾವಳಿ

ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4.               ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 31.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.backwardclasses.kar.nic.in ನ್ನು ಸಂಪರ್ಕಿಸಬೇಕು

ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕದ್ರಿ ಪಾರ್ಕ್- ಸಂಗೀತ ಕಾರಂಜಿ/ಲೇಸರ್ ಶೋ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4ಮಳೆಗಾಲದಲ್ಲಿ ಕದ್ರಿ ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಸಂಗೀತ ಕಾರಂಜಿ/ಲೇಸರ್ ಶೋ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಅಕ್ಟೋಬರ್ 2 ರಿಂದ ಪುನಃ ಪ್ರಾರಂಭಗೊಂಡಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕದ್ರಿ ಪಾರ್ಕ್- ಸಂಗೀತ ಕಾರಂಜಿ/ಲೇಸರ್ ಶೋ ಆರಂಭ Read More »

ಕರಾವಳಿ
Scroll to Top