ಸಮಾಜ ಕಲ್ಯಾಣ ಇಲಾಖೆಯಿಂದ ಪ.ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.2019-20ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. (2018-19 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. 2019-20ನೇ ಸಾಲಿನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.) ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿರಬೇಕು. 1ನೇ ತರಗತಿಯಿಂದ 8ನೇ ತರಗತಿ ವಿದ್ಯಾರ್ಥಿಯ ಷೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.6 […]

